ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ 
ದೇಶ

ಚೀನಾ ಅತಿಕ್ರಮಣ ಕುರಿತು ಚರ್ಚೆ ತಿರಸ್ಕಾರ; ರಾಜ್ಯಸಭೆಯಿಂದ ಸಭಾತ್ಯಾಗ ಮಾಡಿದ ವಿರೋಧ ಪಕ್ಷಗಳು

ಗಡಿಯಲ್ಲಿ ಚೀನಾ ಅತಿಕ್ರಮಣ ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ವಿರೋಧ ಪಕ್ಷಗಳು ಸದನದಿಂದ ಹೊರನಡೆದವು.

ನವದೆಹಲಿ: ಗಡಿಯಲ್ಲಿ ಚೀನಾ ಅತಿಕ್ರಮಣ ಕುರಿತು ಚರ್ಚೆ ನಡೆಸಬೇಕೆಂಬ ಬೇಡಿಕೆಯನ್ನು ಸಭಾಪತಿ ತಿರಸ್ಕರಿಸಿದ ನಂತರ ರಾಜ್ಯಸಭೆಯಲ್ಲಿ ಸೋಮವಾರ ವಿರೋಧ ಪಕ್ಷಗಳು ಸದನದಿಂದ ಹೊರನಡೆದವು.

ರಾಜ್ಯಸಭೆಯ ಸಭಾಪತಿ ಜಗದೀಪ್ ಧನಕರ್ ಅವರು ನಿಯಮ 267 ರ ಅಡಿಯಲ್ಲಿ ಎಲ್ಲಾ ಒಂಬತ್ತು ನೋಟಿಸ್‌ಗಳು ಕ್ರಮಬದ್ಧವಾಗಿಲ್ಲ ಎಂದು ತಿರಸ್ಕರಿಸಿದರು.

ಆದಾಗ್ಯೂ, ಕಾಂಗ್ರೆಸ್ ಮತ್ತು ಇತರ ಪಕ್ಷಗಳು ತಮ್ಮ ಬೇಡಿಕೆಯನ್ನು ಸಭಾಪತಿಗಳ ಮುಂದಿಟ್ಟು, ಚರ್ಚೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸುತ್ತಲೇ ಇದ್ದವು.

ಆದರೆ, ಸಭಾಪತಿಗಳು ಅನುಮತಿ ನಿರಾಕರಿಸಿದ್ದರಿಂದ ಕಾಂಗ್ರೆಸ್, ಎಡಪಕ್ಷಗಳು, ಡಿಎಂಕೆ ಮತ್ತು ಇತರ ಪಕ್ಷಗಳ ಸಂಸದರು ಸಭಾತ್ಯಾಗ ಮಾಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Gautam Adaniಗೆ ಬಿಗ್ ರಿಲೀಫ್: ಎಲ್ಲ ಪ್ರಕರಣಗಳ ವಿಚಾರಣೆ ಶಾಶ್ವತವಾಗಿ ಕೈ ಬಿಟ್ಟ ಅಮೆರಿಕ: ವರದಿ

ರಷ್ಯಾ ಮೇಲೆ ಉಕ್ರೇನ್ ಡ್ರೋನ್ ದಾಳಿ: ಒಡಿಶಾ ಮೂಲದ ವ್ಯಕ್ತಿ ಸಾವು, ಇಬ್ಬರಿಗೆ ಗಾಯ

IPL 2026: ಸ್ಟಂಪೌಟ್ ಮಾಡಿದ Sanju Samson ವಿರುದ್ಧ Klaasen ಆಕ್ರೋಶ, ಮೈದಾನದಲ್ಲೇ ಹೈಡ್ರಾಮಾ, ಆಗಿದ್ದೇನು?

ಸಿಎಂ ಸುವೇಂದು ಅಧಿಕಾರಿ ಪಿಎ ಕೊಲೆ ಕೇಸ್: ಪ್ರಮುಖ ಶೂಟರ್ ರಾಜ್‌ಕುಮಾರ್ ಸಿಂಗ್ ಬಂಧಿಸಿದ CBI

IPL 2026: SRH ಗೆಲುವಿನ ದಡ ಸೇರಿಸಿದ Ishan Kishan, ತವರಿನಲ್ಲೇ CSKಗೆ ಮುಖಭಂಗ, ಪ್ಲೇಆಫ್ ನಿಂದ ಬಹುತೇಕ ಔಟ್!

SCROLL FOR NEXT