ಪೌರ ಕಾರ್ಮಿಕನ ಮೇಲೆ ಹಲ್ಲೆಯ ವಿಡಿಯೋ 
ದೇಶ

ನವದೆಹಲಿ: ಬಿಜೆಪಿ ಗೂಂಡಾಗಳಿಂದ' ಪೌರ ಕಾರ್ಮಿಕನ ಮೇಲೆ ಹಲ್ಲೆ, ಎಫ್ ಐಆರ್ ದಾಖಲು

ಪೂರ್ವ ದೆಹಲಿಯಲ್ಲಿ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನವದೆಹಲಿ: ಪೂರ್ವ ದೆಹಲಿಯಲ್ಲಿ ಪೌರ ಕಾರ್ಮಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇರೆಗೆ ಅಪರಿಚಿತ ವ್ಯಕ್ತಿಗಳ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಎಫ್ ಐಆರ್ ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬಿಜೆಪಿ ಶಾಸಕ ಅಭಯ್ ವರ್ಮಾ ಅವರ ಸಹಚರರು ಎನ್ನಲಾದ ಅಪರಿಚಿತ ಗೂಂಡಾಗಳ ವಿರುದ್ಧ ದೆಹಲಿ ಮುನ್ಸಿಪಲ್ ಕಾರ್ಪೋರೇಷನ್ ದೂರು ದಾಖಲಿಸಿದ ನಂತರ ಈ ಘಟನೆ ನಡೆದಿದೆ.  

ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 186, 353, 34ರಡಿ ಪ್ರಕರಣ ದಾಖಲಿಸಲಾಗಿದೆ ಎಂದು ಉಪ ಪೊಲೀಸ್ ಆಯುಕ್ತ (ಪೂರ್ವ) ಅಮೃತಾ ಗುಗುಲೋತ್ ಹೇಳಿದ್ದಾರೆ.

ಆದಾಗ್ಯೂ, ತಮ್ಮ ವರ್ಚಸ್ಸಿಗೆ ಧಕ್ಕೆ ತರಲು ಆಪ್ ಶಾಸಕರು ಈ ರೀತಿಯ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವರ್ಮಾ ಆರೋಪಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!