ಸಂಗ್ರಹ ಚಿತ್ರ 
ದೇಶ

ನ್ಯೂಯಾರ್ಕ್'ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ಹೊಸ ರೂಪಾಂತರಿ ಎಕ್ಸ್​ಎಕ್ಸ್​ಬಿ.1.5 ಭಾರತದಲ್ಲಿ ಪತ್ತೆ?

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಳಗೊಂಡಿದ್ದು, ಈ ನಡುವಲ್ಲೇ ನ್ಯೂಯಾರ್ಕ್ ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್'ನ ಎಕ್ಸ್​ಎಕ್ಸ್​ಬಿ.1.5 ಭಾರತದಲ್ಲಿ ಪತ್ತೆಯಾಗಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

ನವದೆಹಲಿ: ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಳಗೊಂಡಿದ್ದು, ಈ ನಡುವಲ್ಲೇ ನ್ಯೂಯಾರ್ಕ್ ನಲ್ಲಿ ಆತಂಕ ಸೃಷ್ಟಿಸಿರುವ ಕೋವಿಡ್ ರೂಪಾಂತರಿ ವೈರಸ್'ನ ಎಕ್ಸ್​ಎಕ್ಸ್​ಬಿ.1.5 ಭಾರತದಲ್ಲಿ ಪತ್ತೆಯಾಗಿದ್ದು, ಈ ಬೆಳವಣಿಗೆ ಆತಂಕವನ್ನು ಹೆಚ್ಚಾಗುವಂತೆ ಮಾಡಿದೆ.

ಕೋವಿಡ್'ನ ಹೊಸ ರೂಪಾಂತರಿ ವೈರಸ್ ಗುಜರಾತ್ ರಾಜ್ಯದಲ್ಲಿ ಪತ್ತೆಯಾಗಿದೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ,

ಅಮೆರಿಕಾದಲ್ಲಿ ಪ್ರಸ್ತುತ ವರದಿಯಾಗುತ್ತಿರುವ ಶೇಕಡಾ 40ಕ್ಕಿಂತಲೂ ಹೆಚ್ಚು ಕೋವಿಡ್ ಪ್ರಕರಣಗಳಿಗೆ ಓಮಿಕ್ರಾನ್ ಎಕ್ಸ್​ಎಕ್ಸ್​ಬಿ.1.5 ರೂಪಾಂತರಿ ವೈರಸ್ ಕಾರಣ ಎಂದು ಹೇಳಲಾಗುತ್ತಿದೆ.

ಎಕ್ಸ್​ಎಕ್ಸ್​ಬಿ.1.5 ರೂಪಾಂತರಿ ವೈರಸ್ ಪ್ರತಿರಕ್ಷಣಾ ವ್ಯವಸ್ಥೆಯಿಂದ ತಪ್ಪಿಸಿಕೊಂಡು ಸೋಂಕು ಉಂಟುಮಾಡಬಲ್ಲಂಥದ್ದಾಗಿದೆ ಎಂದು ರೋಗ ನಿಯಂತ್ರಣ ಮತ್ತು ತಡೆ ಕೇಂದ್ರದ ಸಾಂಕ್ರಾಮಿಕ ರೋಗಶಾಸ್ತ್ರಜ್ಞ ಎರಿಕ್ ಫೀಗಲ್-ಡಿಂಗ್ ತಿಳಿಸಿದ್ದಾರೆ. ಈ ರೂಪಾಂತರಿಯು ಬಿಕ್ಯೂ ಮತ್ತು  ಎಕ್ಸ್'ಬಿಬಿಗಿಂತಲೂ ಹೆಚ್ಚು ಸೋಂಕುಕಾರಕ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!