ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 13,086 ಹೊಸ ಸೋಂಕು ಪ್ರಕರಣಗಳು, 24 ಸಾವು ವರದಿ

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 13,086 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 13,086 ಹೊಸ ಕೋವಿಡ್ ಸೋಂಕು ಪ್ರಕರಣಗಳು ದಾಖಲಾಗಿದ್ದು, 31 ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಈ ಕುರಿತಂತೆ ಇಂದು ವರದಿ ಬಿಡುಗಡೆ ಮಾಡಿರುವ ಆರೋಗ್ಯ ಇಲಾಖೆ, 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 24 ಮಂದಿ ಮೃತಪಟ್ಟ ಇದರೊಂದಿಗೆ ಸೋಂಕಿಗೆ ಬಲಿಯಾದವರ ಸಂಖ್ಯೆ 5,25,223ಕ್ಕೆ ಏರಿಕೆಯಾಗಿದೆ. 

ಇನ್ನು ದೇಶದಲ್ಲಿನ ಸಕ್ರಿಯ ಪ್ರಕರಣಗಳ ಸಂಖ್ಯೆ 1,13,864ಕ್ಕೆ ಏರಿಕೆಯಾಗಿದ್ದು, ಪ್ರತಿದಿನದ ಪಾಸಿಟಿವಿಟಿ ದರವು ಶೇ 2.90 ರಷ್ಟಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನು ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 4, 51, 312 ಮಂದಿಯನ್ನು ಕೊರೋನಾ ಪರೀಕ್ಷೆಗೊಳಪಡಿಸಲಾಗಿದ್ದು, ಇದರೊಂದಿಗೆ ಈವರೆಗೂ 86.44 ಕೋಟಿ ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ ಎಂದು ಐಸಿಎಂಆರ್ ಮಾಹಿತಿ ನೀಡಿದೆ.

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 198.09ಕೋಟಿ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

SCROLL FOR NEXT