ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 16,159 ಹೊಸ ಪ್ರಕರಣ, 28 ಮಂದಿ ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಮೊನ್ನೆಗಿಂತ ನಿನ್ನೆ ಹೊಸ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿದ್ದು, ಹೊಸ 16 ಸಾವಿರದ 159 ಪ್ರಕರಣಗಳು ದಾಖಲಾಗಿದೆ. 28 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ಸಾಂದರ್ಭಿಕ ಚಿತ್ರ
Sumana Upadhyaya
Updated On : 6 Jul 2022, 1:59 pm

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ ಮೊನ್ನೆಗಿಂತ ನಿನ್ನೆ ಹೊಸ ಕೋವಿಡ್ ಸೋಂಕು ಪ್ರಕರಣಗಳು ಹೆಚ್ಚಾಗಿದ್ದು, ಹೊಸ 16 ಸಾವಿರದ 159 ಪ್ರಕರಣಗಳು ದಾಖಲಾಗಿದೆ. 28 ಮಂದಿ ಸೋಂಕಿತರು ಮೃತಪಟ್ಟಿದ್ದಾರೆ ಎಂದು ಕೇಂದ್ರ ಆರೋಗ್ಯ ಸಚಿವಾಲಯದ ಪ್ರಕಟಣೆ ತಿಳಿಸಿದೆ.

ದೇಶದಲ್ಲಿ ಇದುವರೆಗೆ ಕೋವಿಡ್ -19 ವೈರಸ್ ಕಾಣಿಸಿಕೊಂಡ ನಂತರ 4 ಕೋಟಿಯ 29 ಲಕ್ಷದ 07 ಸಾವಿರದ 327 ಮಂದಿ ಗುಣಮುಖರಾಗಿದ್ದು ಇಲ್ಲಿಯವರೆಗೆ 5 ಲಕ್ಷದ 25 ಸಾವಿರದ 270 ಮಂದಿ ಮೃತಪಟ್ಟಿದ್ದಾರೆ. 

ಕೇಂದ್ರ ಸರ್ಕಾರ ಮಾಹಿತಿ ನೀಡಿರುವ ಪ್ರಕಾರ ಲಸಿಕೆ ಅಭಿಯಾನ ಆರಂಭವಾಗಿ ಇಲ್ಲಿಯವರೆಗೂ 198.20ಕೋಟಿಗೂ ಅಧಿಕ ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ತಿಳಿಸಿದೆ.

Advertisement

Advertisement

ಇದನ್ನೂ ಓದಿ: ಕೋವಿಡ್-19: 24 ಗಂಟೆಗಳಲ್ಲಿ ದೇಶಾದ್ಯಂತ 13,086 ಹೊಸ ಸೋಂಕು ಪ್ರಕರಣಗಳು, 24 ಸಾವು ವರದಿ

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement