ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ 
ದೇಶ

ಚುನಾವಣಾಧಿಕಾರಿ ಮೇಲೆ ಹಲ್ಲೆ, ಕಾಂಗ್ರೆಸ್ ಮುಖಂಡ ರಾಜ್ ಬಬ್ಬರ್ ಗೆ ಜೈಲು ಶಿಕ್ಷೆ

ಚುನಾವಣಾಧಿಕಾರಿಯೊಬ್ಬರ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಇಲ್ಲಿನ ನ್ಯಾಯಾಲಯವೊಂದು  ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

ಲಖನೌ: ಚುನಾವಣಾಧಿಕಾರಿಯೊಬ್ಬರ ಮೇಲಿನ ಹಲ್ಲೆ ಕೇಸ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಬಾಲಿವುಡ್ ನಟ ರಾಜ್ ಬಬ್ಬರ್ ಗೆ ಇಲ್ಲಿನ ನ್ಯಾಯಾಲಯವೊಂದು  ಎರಡು ವರ್ಷಗಳ ಕಾಲ ಜೈಲು ಶಿಕ್ಷೆಯನ್ನು ವಿಧಿಸಿದೆ.

ಸಾರ್ವಜನಿಕ ಸೇವೆಯ ಅಧಿಕಾರಿ ಕರ್ತವ್ಯ ನಿರ್ವಹಿಸುವಲ್ಲಿ ಅಡ್ಡಿ ಮತ್ತಿತರ ಮೂರು ಅಪರಾಧಗಳಲ್ಲಿ ರಾಜ್ ಬಬ್ಬರ್ 
ತಪಿಸ್ಥರಾಗಿದ್ದು, ಅವರಿಗೆ ನ್ಯಾಯಾಲಯ ರೂ. 8,500 ದಂಡ ವಿಧಿಸಿದೆ.

1996ರ ಮೇ ತಿಂಗಳಲ್ಲಿ ನಡೆದ ಚುನಾವಣೆ ಸಂದರ್ಭದಲ್ಲಿ ರಾಜ್ ಬಬ್ಬರ್ ವಿರುದ್ಧ ಚುನಾವಣಾಧಿಕಾರಿ ಎಫ್ ಐಆರ್ ದಾಖಲಿಸಿದ್ದರು. ಆ ಸಂದರ್ಭದಲ್ಲಿ ರಾಬ್ ಬಬ್ಬರ್ ಸಮಾಜವಾದಿ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿಯಿಂದ ಸಿಟಿ ರೌಂಡ್ಸ್

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ

ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಮುಹೂರ್ತ ಫಿಕ್ಸ್; ಹೀಗಿದೆ ನಾಡಹಬ್ಬದ ವೇಳಾಪಟ್ಟಿ...

ಆರ್ ಎಸ್ಎಸ್ ಸಭೆ ನಡೆದಾಗಲೆಲ್ಲಾ ಅನೇಕ ಅನಾಹುತಗಳಾಗಿವೆ- ಬಿಕೆ ಹರಿಪ್ರಸಾದ್