ಆರೋಪಿಗಳು 
ದೇಶ

ಉದಯಪುರ ಟೈಲರ್ ಹತ್ಯೆ: ಮೂವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ ಆಗಸ್ಟ್ 1ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ.

ರಾಜಸ್ಥಾನ: ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದ್ದ ಉದಯಪುರದ ಟೈಲರ್ ಕನ್ನಯ್ಯ ಲಾಲ್ ಹತ್ಯೆ ಪ್ರಕರಣದ ಮೂವರು ಆರೋಪಿಗಳನ್ನು ಎನ್ ಐಎ ನ್ಯಾಯಾಲಯ 14 ದಿನ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ ಎಂದು ಸರ್ಕಾರಿ ವಕೀಲರು ಶನಿವಾರ ತಿಳಿಸಿದ್ದಾರೆ.

ಆರೋಪಿಗಳಾದ ರಿಯಾಜ್ ಅಟ್ಟಾರಿ, ಘೌಸ್ ಮೊಹಮ್ಮದ್ ಮತ್ತು ಫರ್ಹಾದ್ ಮೊಹಮ್ಮದ್ ಶೇಕ್ ಅವರನ್ನು ಇಂದು ಬಿಗಿ ಭದ್ರತೆ ನಡುವೆ ಉಗ್ರ ನಿಗ್ರಹ ದಳ ಸಿಬ್ಬಂದಿ ನ್ಯಾಯಾಲಯಕ್ಕೆ ಹಾಜರುಪಡಿಸಿದರು. ಆಗಸ್ಟ್ 1ರವರೆಗೆ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಕಳುಹಿಸಿ ಕೋರ್ಟ್ ಆದೇಶ ಹೊರಡಿಸಿತು. 

ಸೋಶಿಯಲ್ ಮೀಡಿಯಾದಲ್ಲಿ ಬಿಜೆಪಿ ಮಾಜಿ ವಕ್ತಾರೆ ನೂಪರ್ ಶರ್ಮಾ ಪರ ಫೋಸ್ಟ್ ಹಿನ್ನೆಲೆಯಲ್ಲಿ  ಜೂನ್ 28 ರಂದು ಉದಯಪುರದಲ್ಲಿ ಟೈಲರ್ ಕನ್ನಯ್ಯ ಲಾಲ್ ಹತ್ಯೆಯಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

SCROLL FOR NEXT