ಭದ್ರತಾ ಪಡೆಗಳು 
ದೇಶ

ಜಮ್ಮು-ಕಾಶ್ಮೀರ: ಆಕಸ್ಮಿಕ ಸ್ಫೋಟದಲ್ಲಿ ಸೇನಾ ಕ್ಯಾಪ್ಟನ್, ನೈಬ್ ಸುಬೇದಾರ್ ಸಾವು

ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕ ಗ್ರೇನೆಡ್ ಸ್ಫೋಟದಿಂದ ಸೇನಾ ಕ್ಯಾಪ್ಟನ್ ಹಾಗೂ ನೈಬ್ ಸುಬೇದಾರ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಜಮ್ಮು-ಕಾಶ್ಮೀರ: ಕೇಂದ್ರಾಡಳಿತ ಪ್ರದೇಶ ಜಮ್ಮು-ಕಾಶ್ಮೀರದ ಪೊಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯಲ್ಲಿ ಆಕಸ್ಮಿಕ ಗ್ರೇನೆಡ್ ಸ್ಫೋಟದಿಂದ ಸೇನಾ ಕ್ಯಾಪ್ಟನ್ ಹಾಗೂ ನೈಬ್ ಸುಬೇದಾರ್ ಒಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.

ಭಾನುವಾರ ತಡರಾತ್ರಿ ಪೂಂಚ್‌ನ ಮೆಂಧರ್ ಸೆಕ್ಟರ್‌ನಲ್ಲಿ ಸೇನಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗ ಈ ಘಟನೆ ನಡೆದಿದೆ ಎಂದು ಜಮ್ಮುವಿನ ಸೇನಾ ಪಿಆರ್‌ಒ ತಿಳಿಸಿದ್ದಾರೆ.

 ಸೇನಾ ಕ್ಯಾಪ್ಟನ್ ಮತ್ತು ನೈಬ್ ಸುಬೇದಾರ್  ಅವರನ್ನು ಕೂಡಲೇ ಉದಮ್ ಪುರಕ್ಕೆ ಕರೆದೊಯ್ಯಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಅವರು ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ

SIR ವಿರುದ್ಧ 'ಚುನಾವಣಾ ಆಯೋಗ ಚಲೋ' ಘೋಷಿಸಿದ ಪ್ರಕಾಶ್ ರಾಜ್; ಆಯುಕ್ತರ ರಾಜೀನಾಮೆಗೆ ಆಗ್ರಹ

ನಾಳೆ ಜಗತ್ತಿನಾದ್ಯಂತ ಯಶ್ ನಟನೆಯ 'Toxic' ಚಿತ್ರ ಬಿಡುಗಡೆ; ಇಂದು ದಿಢೀರ್ ಕೋರ್ಟ್ ಮೆಟ್ಟಿಲೇರಿದ ನಿರ್ಮಾಪಕ!