ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ಭಾರತದಲ್ಲಿ ಕಳೆದ 24 ಗಂಟೆಗಳಲ್ಲಿ 21,411 ಹೊಸ ಪ್ರಕರಣ, 67 ಮಂದಿ ಸಾವು

ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಕಳೆದ 24 ಗಂಟೆಗಳಲ್ಲಿ ಮತ್ತಷ್ಟು ಏರಿಕೆಯಾಗಿದೆ. 21,411 ಹೊಸ ಪ್ರಕರಣಗಳು ವರದಿಯಾಗಿದ್ದು 20 ಸಾವಿರದ 726 ಮಂದಿ ಗುಣಮುಖರಾಗಿದ್ದಾರೆ. ಇನ್ನು ಒಂದೇ ದಿನ 67 ಮಂದಿ ಮೃತಪಟ್ಟಿದ್ದಾರೆ.

ನವದೆಹಲಿ: ದೇಶದಲ್ಲಿ ಕೊರೋನಾ ಪಾಸಿಟಿವ್ ಪ್ರಕರಣ ಕಳೆದ 24 ಗಂಟೆಗಳಲ್ಲಿ ಮತ್ತಷ್ಟು ಏರಿಕೆಯಾಗಿದೆ. 21,411 ಹೊಸ ಪ್ರಕರಣಗಳು ವರದಿಯಾಗಿದ್ದು 20 ಸಾವಿರದ 726 ಮಂದಿ ಗುಣಮುಖರಾಗಿದ್ದಾರೆ. ಇನ್ನು ಒಂದೇ ದಿನ 67 ಮಂದಿ ಮೃತಪಟ್ಟಿದ್ದಾರೆ.

ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ ಈಗ ಮತ್ತಷ್ಟು ಏರಿಕೆಯಾಗಿದ್ದು 1,50,100 ಸೋಂಕಿತರಿದ್ದಾರೆ. ದಿನಂಪ್ರತಿ ಪಾಸಿಟಿವ್ ಹೊಂದಿರುವವರ ಸಂಖ್ಯೆ ಶೇಕಡಾ 4.46ರಷ್ಟಾಗಿದೆ. ಇದುವರೆಗೆ ಸೋಂಕಿನಿಂದ 4 ಕೋಟಿಯ 31 ಲಕ್ಷದ 92 ಸಾವಿರದ 379 ಮಂದಿ ಗುಣಮುಖರಾಗಿದ್ದರೆ 5 ಲಕ್ಷದ 25 ಸಾವಿರದ 997 ಮಂದಿ ಮೃತಪಟ್ಟಿದ್ದಾರೆ.

201.68 ಕೋಟಿ ಡೋಸ್ ಲಸಿಕೆಗಳನ್ನು ಇದುವರೆಗೆ ಕೋವಿಡ್ ಲಸಿಕೆ ಅಭಿಯಾನದಡಿ ನೀಡಲಾಗಿದ್ದು ಕಳೆದ 24 ಗಂಟೆಗಳಲ್ಲಿ 34 ಲಕ್ಷದ 93 ಸಾವಿರದ 209 ಮಂದಿಗೆ ನೀಡಲಾಗಿದೆ. 87.21 ಕೋಟಿ ಒಟ್ಟು ಪರೀಕ್ಷೆಗಳನ್ನು ಇದುವರೆಗೆ ಮಾಡಲಾಗಿದ್ದು, ಕಳೆದ ಒಂದು ದಿನದಲ್ಲಿ 4,80,202 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾ ಏಕಪಕ್ಷೀಯ ನೀತಿಗೆ ಬ್ರೇಕ್‌: 'Quad' ಸಭೆ ನಡುವೆ ಮಹತ್ವದ ಖನಿಜ ಒಪ್ಪಂದಕ್ಕೆ ಭಾರತ-ಅಮೆರಿಕಾ ಸಹಿ..!

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

SCROLL FOR NEXT