ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಕೊರೋನಾ ಸಕ್ರಿಯ ಪ್ರಕರಣಗಳಲ್ಲಿ ಇಳಿಕೆ; 14,830 ಹೊಸ ಪ್ರಕರಣ ಪತ್ತೆ, 36 ಸೋಂಕಿತರು ಸಾವು

ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 14, 830 ಹೊಸ ಪ್ರಕರಣಗಳು ಪತ್ತೆಯಾಗಿದೆ. 36 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 5, 26,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಕೊರೋನಾ ಏರಿಳಿತ ಮುಂದುವರೆದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ 14, 830 ಹೊಸ ಪ್ರಕರಣಗಳು ಪತ್ತೆಯಾಗಿದೆ. 36 ಸೋಂಕಿತರು ಮೃತಪಟ್ಟಿದ್ದಾರೆ. ಇದರೊಂದಿಗೆ ಒಟ್ಟು ಮೃತರ ಸಂಖ್ಯೆ 5, 26,110ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ. 

ದೇಶದಲ್ಲಿ ಸದ್ಯ ಸಕ್ರಿಯ ಪ್ರಕರಣಗಳ ಸಂಖ್ಯೆ 1,47,512ಕ್ಕೆ ಕುಸಿದಿದ್ದು, ಒಟ್ಟು ಪ್ರಕರಣಗಳಲ್ಲಿ ಶೇ. 0.34 ರಷ್ಟಿದೆ. ಕಳೆದ 24 ಗಂಟೆಗಳಲ್ಲಿ 18,159 ಸೋಂಕಿತರು ಗುಣಮುಖರಾಗುವುದರೊಂದಿಗೆ ಚೇತರಿಕೆ ಪ್ರಮಾಣ ಶೇ. 98. 47 ರಷ್ಟಿದೆ. ಇಲ್ಲಿಯವರೆಗೂ ಸೋಂಕಿನಿಂದ ಗುಣಮುಖರಾದವರ ಒಟ್ಟು ಸಂಖ್ಯೆ 4, 32,46,829ಕ್ಕೆ ಏರಿಕೆಯಾಗಿದೆ. 

ದೇಶದಲ್ಲಿ ಇಲ್ಲಿಯವರೆಗೂ 202.2 ಕೋಟಿ ಡೋಸ್ ಕೋವಿಡ್ ಲಸಿಕೆ ನೀಡಲಾಗಿದೆ. ಇದರಲ್ಲಿ 93. 04 ಕೋಟಿ ಎರಡನೇ ಡೋಸ್ ಹಾಗೂ 7. 57 ಕೋಟಿ ಮುಂಜಾಗ್ರತಾ ಡೋಸ್ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

SCROLL FOR NEXT