ಸಿದ್ದರಾಮಯ್ಯಗೆ ಸ್ವಾಗತ 
ದೇಶ

ಚೆನ್ನೈ: ಸೈದ್ಧಾಂತಿಕ ನಿಲುವಿಗೆ ಜೊತೆಯಾಗಿ ನಿಂತಿರುವ ಜನರೇ ನನ್ನ ರಾಜಕೀಯ ಶಕ್ತಿ- ಸಿದ್ದರಾಮಯ್ಯ

ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಚನ್ನೈಗೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು.

ಚೆನ್ನೈ: ಡಾ.ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ ಸ್ವೀಕರಿಸಲು ಚನ್ನೈಗೆ ತೆರಳಿದ ವಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ವಿಮಾನ ನಿಲ್ದಾಣದಲ್ಲಿ ಅದ್ದೂರಿ ಸ್ವಾಗತ ನೀಡಲಾಯಿತು. ತಮಿಳುನಾಡು ಕಾಂಗ್ರೆಸ್ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ವಿಮಾನ ನಿಲ್ದಾಣದಲ್ಲಿ ಹಾಜರಿದ್ದು, ಆತ್ಮೀಯವಾಗಿ ಬರಮಾಡಿಕೊಂಡರು.

ಈ ಕುರಿತು ಟ್ವೀಟರ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಸಿದ್ದರಾಮಯ್ಯ, ಗಡಿ ರೇಖೆಗಳನ್ನು ಮೀರಿ ದೇಶದ ಉದ್ದಗಲಕ್ಕೂ ನನ್ನ ಸೈದ್ಧಾಂತಿಕ ನಿಲುವಿಗೆ ಜೊತೆಯಾಗಿ ನಿಂತಿರುವ ಜನರೇ ನನ್ನ ರಾಜಕೀಯ ಶಕ್ತಿ ಎಂದಿದ್ದಾರೆ. 

ಇಂದಿನ ಚನ್ನೈ ಪ್ರವಾಸದ ಸಂದರ್ಭದಲ್ಲಿ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರನ್ನು ಸಿದ್ದರಾಮಯ್ಯ  ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ

'ಕಿವಿಲಿ ಹೊಗೆ ಬರುವಂತಿದೆ': ಲಂಕಾ-ಭಾರತ ಟೆಸ್ಟ್ ಪಂದ್ಯದಲ್ಲಿ ಮತ್ತೊಂದು ವಿವಾದ, ಗ್ಲೌಸ್ ಕಿತ್ತೆಸೆದ ಬ್ಯಾಟರ್, ಆಗಿದ್ದೇನು?

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್