ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ಎಲ್ ಇಟಿ ಉಗ್ರರು ಹತ

ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ.

ಶೋಪಿಯಾನ್ (ಜಮ್ಮು-ಕಾಶ್ಮೀರ): ಜಮ್ಮು-ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಕಂಜೌಲರ್ ಎಂಬಲ್ಲಿ ಬ್ಯಾಂಕ್ ಮ್ಯಾನೇಜರ್ ವಿಜಯ್ ಕುಮಾರ್ ಹತ್ಯೆಯಲ್ಲಿ ಭಾಗಿಯಾಗಿದ್ದ ಲಷ್ಕರ್ ಇ ತೊಯ್ಬಾ ಸಂಘಟನೆಯ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಪೊಲೀಸರು ಬುಧವಾರ ಬೆಳಗ್ಗೆ ಯಶಸ್ವಿಯಾಗಿದ್ದಾರೆ.

ಹತ್ಯೆಯಾದ ಇಬ್ಬರು ಉಗ್ರರನ್ನು ತುಫೈಲ್ ಗನೈ ಮತ್ತು ಜನ್ ಮೊಹ್ದ್ ಲೊನ್ ಎಂದು ಗುರುತಿಸಲಾಗಿದ್ದು ಎನ್ ಕೌಂಟರ್ ಬಳಿಕ ಅಪಾರ ಪ್ರಮಾಣದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಎನ್‌ಕೌಂಟರ್ ನಡೆದ ಸ್ಥಳದಿಂದ 1 ಎಕೆ 47 ರೈಫಲ್ ಮತ್ತು ಪಿಸ್ತೂಲ್ ಸೇರಿದಂತೆ ಸಾಮಗ್ರಿಗಳು, ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಕಾಶ್ಮೀರ ವಲಯ ಪೊಲೀಸರು ತಿಳಿಸಿದ್ದಾರೆ.

ರಾಜಸ್ತಾನದ ಹನುಮಂಗರ್ ನ ನಿವಾಸಿಯಾಗಿರುವ ವಿಜಯ್ ಕುಮಾರ್ ಕುಲ್ಗಾಮ್ ನಲ್ಲಿ ಬ್ಯಾಂಕ್ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದಾರೆ. ಹಾಡಹಗಲೇ ಉಗ್ರರು ಅವರನ್ನು ಗುಂಡಿಕ್ಕಿ ಕೊಂದಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ತಾರಕಕ್ಕೇರಿದ ಅಮೆರಿಕಾ-ಇರಾನ್ ಸಂಘರ್ಷ; ಟ್ರಂಪ್ ಬೆದರಿಕೆಗೆ ಮಣಿಯದ ಟೆಹ್ರಾನ್, ವಿದ್ಯುತ್ ಸ್ಥಾವರ ನಾಶಪಡಿಸಿದರೆ ಭೀಕರ ಪ್ರತಿದಾಳಿ ಎಚ್ಚರಿಕೆ

West Asia war: ಜಾಗತಿಕ ತೈಲ ಮಾರುಕಟ್ಟೆ ಅಸ್ಥಿರ; 48 ಗಂಟೆಗಳಲ್ಲಿ 'ಹಾರ್ಮುಜ್ ಜಲಸಂಧಿ' ತೆರೆಯದಿದ್ದರೆ ವಿದ್ಯುತ್ ಸ್ಥಾವರಗಳ ನಾಶ; ಇರಾನ್'ಗೆ ಟ್ರಂಪ್ ಕಠಿಣ ಎಚ್ಚರಿಕೆ

ಲಷ್ಕರ್ ಉಗ್ರ Bilal Arif Sarafi ಹತ್ಯೆಗೆ ಟ್ವಿಸ್ಟ್: , ಕೊಂದಿದ್ದು 'ಧುರಂಧರ್' ಅಲ್ಲ..! ಎಂದ ಪಾಕಿಸ್ತಾನ.. ಮತ್ತೆ ಯಾರು? Video

ಕರ್ನಾಟಕ ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿಗಳ ಹೆಸರು ಅಧಿಕೃತ ಘೋಷಣೆ, ನಾಳೆ ನಾಮಪತ್ರ ಸಲ್ಲಿಕೆ

ಉಡುಪಿ: 'ಸಮಾಧಾನ ಮಹೋತ್ಸವ' ವಿರೋಧಿಸಿ ಪ್ರತಿಭಟನೆ; ಹಿಂದು ಜಾಗರಣಾ ವೇದಿಕೆಯ ಮುಖಂಡರು, ಕಾರ್ಯಕರ್ತರು ಸೇರಿ 38 ಮಂದಿ ವಶಕ್ಕೆ

SCROLL FOR NEXT