ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

300 ರೈಲುಗಳ ಮೇಲೆ ಅಗ್ನಿಪಥ್ ಪ್ರತಿಭಟನೆಯ ಪರಿಣಾಮ: 200 ರೈಲುಗಳು ರದ್ದು 

ಸೇನಾ ಸೇವೆಗಳಿಗೆ ನೇಮಕಾತಿ ಮಾಡುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹೊತ್ತಿಸುತ್ತಿರುವ ಪರಿಣಾಮ 200 ರೈಲುಗಳನ್ನು ಈ ವರೆಗೆ ಸ್ಥಗಿತಗೊಳಿಸಲಾಗಿದೆ.

ಭಾರತೀಯ ರೈಲ್ವೆ
Srinivas Rao BV
Updated On : 18 Jun 2022, 1:47 pm

ನವದೆಹಲಿ: ಸೇನಾ ಸೇವೆಗಳಿಗೆ ನೇಮಕಾತಿ ಮಾಡುವ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಹಲವೆಡೆ ನಡೆಯುತ್ತಿರುವ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗಿದ್ದು, ರೈಲುಗಳಿಗೆ ಬೆಂಕಿ ಹೊತ್ತಿಸುತ್ತಿರುವ ಪರಿಣಾಮ 200 ರೈಲುಗಳನ್ನು ಈ ವರೆಗೆ ಸ್ಥಗಿತಗೊಳಿಸಲಾಗಿದೆ. 

94 ಮೇಲ್ ಹಾಗೂ ಎಕ್ಸ್ ಪ್ರೆಸ್ ರೈಲುಗಳು ಹಾಗೂ 140 ಪ್ಯಾಸೆಂಜರ್ ರೈಲುಗಳನ್ನು ಪ್ರತಿಭಟನೆಯ ಹಿನ್ನೆಲೆಯಲ್ಲಿ ರದ್ದುಗೊಳಿಸಲಾಗಿದೆ. ಇನ್ನು 65 ಮೇಲ್ ಹಾಗೂ ಎಕ್ಸ್ ಪ್ರೆಸ್ ಹಾಗೂ 30 ಪ್ಯಾಸೆಂಜರ್ ರೈಲುಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ.

ಇದನ್ನೂ ಓದಿ: ಅಗ್ನಿಪಥ ಯೋಜನೆ ವಿರುದ್ಧ ಹಲವು ರಾಜ್ಯಗಳಲ್ಲಿ ತೀವ್ರ ಪ್ರತಿಭಟನೆ: ರೈಲುಗಳಿಗೆ ಬೆಂಕಿ, ಪೊಲೀಸ್ ಗುಂಡಿಗೆ ಸಿಕಂದರಾಬಾದ್ ನಲ್ಲಿ ಓರ್ವ ಸಾವು

Advertisement

Advertisement

ರೈಲ್ವೆ ಇಲಾಖೆ 11 ಮೇಲ್ ಹಾಗೂ ಎಕ್ಸ್ ಪ್ರೆಸ್ ರೈಲುಗಳ ಮಾರ್ಗವನ್ನು ಬದಲಾಯಿಸಿದೆ. 340 ರೈಲುಗಳ ಮೇಲೆ ಪ್ರತಿಭಟನೆಯ ಪರಿಣಾಮ ಈ ವರೆಗೂ ಉಂಟಾಗಿದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement