ಮಮತಾ ಬ್ಯಾನರ್ಜಿ 
ದೇಶ

ರಾಷ್ಟ್ರಪತಿ ಚುನಾವಣೆ: ಪವಾರ್ ಸುದ್ದಿಗೋಷ್ಠಿಯಲ್ಲಿ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣ

ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಜೂ.21 ರಂದು ಶರತ್ ಪವಾರ್ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣವಾಗಿದೆ. 

ಕೋಲ್ಕತ್ತ: ಮುಂಬರುವ ರಾಷ್ಟ್ರಪತಿ ಚುನಾವಣೆಯ ಬಗ್ಗೆ ಜೂ.21 ರಂದು ಶರತ್ ಪವಾರ್ ನಡೆಸಲಿರುವ ಸುದ್ದಿಗೋಷ್ಠಿಯಲ್ಲಿ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಭಾಗವಹಿಸುವ ಸಾಧ್ಯತೆ ಕ್ಷೀಣವಾಗಿದೆ. 

ಪೂರ್ವನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಮಮತಾ ಬ್ಯಾನರ್ಜಿ ಭಾಗಹಿಸುವ ಸಾಧ್ಯತೆ ಕಡಿಮೆ ಎಂದು ಟಿಎಂಸಿ ವಕ್ತಾರರು ಹೇಳಿದ್ದಾರೆ. 

ಮಮತಾ ಬ್ಯಾನರ್ಜಿ ಬದಲಾಗಿ ಟಿಎಂಸಿಯ ಹಿರಿಯ ನಾಯಕರೊಬ್ಬರು ಭಾಗವಹಿಸಲಿದ್ದಾರೆ. ತಾವು ವ್ಯಸ್ಥರಾಗಿರುವ ಕಾರಣದಿಂದಾಗಿ ಸುದ್ದಿಗೋಷ್ಠಿಯಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂಬ ಅಂಶವನ್ನು ಮಮತಾ ಬ್ಯಾನರ್ಜಿ ಶರದ್ ಪವಾರ್ ಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ‘ಸಾವಿನ ಸಂಖ್ಯೆ ಊಹೆಗೂ ನಿಲುಕದಷ್ಟು ಏರಬಹುದು’; ಚೀನಾ ನಡೆ ಕುರಿತು ನೇಪಾಳ ಮಾಜಿ ಸಚಿವರ ಅನುಮಾನ!

RSS ಪಥಸಂಚಲನದಲ್ಲಿ ಭಾಗಿ: ಯಾದಗಿರಿಯ ಇಬ್ಬರು ಸರ್ಕಾರಿ ಶಿಕ್ಷಕರ ಅಮಾನತು

ಮಣಿಪುರದಲ್ಲಿ ಉಗ್ರರ ಅಟ್ಟಹಾಸ: ನಾಲ್ವರ ಸಾವು, ಒಬ್ಬ ನಾಪತ್ತೆ