ಸಾಂದರ್ಭಿಕ ಚಿತ್ರ 
ದೇಶ

ಜಮ್ಮು-ಕಾಶ್ಮೀರದ ಕುಪ್ವಾರ, ಪುಲ್ವಾಮ ಜಿಲ್ಲೆಗಳಲ್ಲಿ ಎನ್ ಕೌಂಟರ್: ಮೂವರು ಉಗ್ರರು ಹತ

ಜಮ್ಮು-ಕಾಶ್ಮೀರದ ಕುಪ್ವಾರ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಮಧ್ಯರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಹತ್ಯೆಗೊಂಡ ಉಗ್ರರಲ್ಲಿ ಒಬ್ಬಾತ ಶೌಕತ್ ಎಂದು ಗುರುತಿಸಲಾಗಿದ್ದು ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ. 

ಶ್ರೀನಗರ: ಜಮ್ಮು-ಕಾಶ್ಮೀರದ ಕುಪ್ವಾರ ಮತ್ತು ಪುಲ್ವಾಮ ಜಿಲ್ಲೆಗಳಲ್ಲಿ ಮಧ್ಯರಾತ್ರಿ ನಡೆದ ಎನ್ ಕೌಂಟರ್ ನಲ್ಲಿ ಮೂವರು ಉಗ್ರರು ಹತರಾಗಿದ್ದಾರೆ. ಹತ್ಯೆಗೊಂಡ ಉಗ್ರರಲ್ಲಿ ಒಬ್ಬಾತ ಶೌಕತ್ ಎಂದು ಗುರುತಿಸಲಾಗಿದ್ದು ಮತ್ತಿಬ್ಬರ ಗುರುತು ಪತ್ತೆಯಾಗಿಲ್ಲ. 

ಉಗ್ರರ ಇರುವಿಕೆಯ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆ ಶೋಧ ಕಾರ್ಯಾಚರಣೆ ನಡೆಸಿದಾಗ ಏಕಾಏಕಿ ಉಗ್ರರು ದಾಳಿ ಮಾಡಲು ಆರಂಭಿಸಿದರು. ಆಗ ಪುಲ್ವಾಮಾದಲ್ಲಿ ನಡೆದ ಪ್ರತಿದಾಳಿಯಲ್ಲಿ ಓರ್ವ ಉಗ್ರ ಹತನಾಗಿದ್ದಾನೆ. ಸ್ಥಳದಲ್ಲಿ ಶೋಧಕಾರ್ಯ ಮುಂದುವರಿದಿದೆ. ಕುಪ್ವಾರದಲ್ಲಿ ಎನ್ ಕೌಂಟರ್ ನಡೆದ ಸ್ಥಳದಿಂದ ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕಾವೇರಿ ಕಿಚ್ಚು: ಕರ್ನಾಟಕಕ್ಕೆ ಮತ್ತೆ ಬಿಗ್ ಶಾಕ್‌; ತಮಿಳುನಾಡಿಗೆ ನಿತ್ಯ 12 ಸಾವಿರ ಕ್ಯೂಸೆಕ್ ನೀರು ಬಿಡುವಂತೆ CWRC ಆದೇಶ!

ರಾತ್ರೋರಾತ್ರಿ ನೈಟಿಯಲ್ಲೇ ಬಸ್ ಕಂಡಕ್ಟರ್ ಜೊತೆ ಓಡಿ ಹೋದ ನಟ, YouTuber ಅಖಿಲ್ NRD ಪತ್ನಿ; Video ವೈರಲ್!

ಬೆಂಗಳೂರಿನಲ್ಲಿ ಭೀಕರ ದುರಂತ: ಅಂಡರ್ ಪಾಸ್ ಕಾಮಗಾರಿ ವೇಳೆ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಸಾವು! Video

'ವಿಜಯ್ 'ಆಪ್ತೆ' ತ್ರಿಶಾರನ್ನು DCM ಆಗಿ ನೇಮಿಸುವುದು ಯಾವಾಗ?': ತಮಿಳುನಾಡು ಎದುರು ನೋಡುತ್ತಿದೆ ಎಂದ AIADMK ನಾಯಕ

ವೈದ್ಯಕೀಯ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ, ಬೆದರಿಕೆ ಆರೋಪ: ಡೆಲ್ಲಿ ಕ್ಯಾಪಿಟಲ್ಸ್ ಬ್ಯಾಟರ್ ಅಭಿಷೇಕ್ ಪೊರೆಲ್ ಬಂಧನ!