ಸಾಂದರ್ಭಿಕ ಚಿತ್ರ 
ದೇಶ

ದೇಶದಲ್ಲಿ ಕೊರೋನಾ: ನಿನ್ನೆಗಿಂತ ಇಂದು ಕಡಿಮೆ; 9,923 ಹೊಸ ಪ್ರಕರಣ ಪತ್ತೆ, 17 ಸಾವು

ದೇಶದಲ್ಲಿ ಮತ್ತೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 9,923 ಹೊಸ ಪ್ರಕರಣ ಪತ್ತೆಯಾಗಿದೆ. ನಿನ್ನೆಗಿಂತ ಇಂದು  ಅಲ್ಪ ಕುಸಿತವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ನವದೆಹಲಿ: ದೇಶದಲ್ಲಿ ಮತ್ತೆ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಲೇ ಇದೆ. ಕಳೆದ 24 ಗಂಟೆಗಳಲ್ಲಿ 9,923 ಹೊಸ ಪ್ರಕರಣ ಪತ್ತೆಯಾಗಿದೆ. ನಿನ್ನೆಗಿಂತ ಇಂದು  ಅಲ್ಪ ಕುಸಿತವಾಗಿದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ. 

ಇದೇ ಅವಧಿಯಲ್ಲಿ ದೇಶದಲ್ಲಿ 17ಕ್ಕೂ ಹೆಚ್ಚು ಸೋಂಕಿತರು ಸಾವನ್ನಪ್ಪಿದ್ದು, ದೇಶಾದ್ಯಂತ ಒಟ್ಟಾರೇ ಮೃತರ ಸಂಖ್ಯೆ 5,24,890ಕ್ಕೆ ಏರಿಕೆಯಾಗಿದೆ.  ಸಕ್ರಿಯ ಪ್ರಕರಣಗಳ ಸಂಖ್ಯೆ 79,313ಕ್ಕೆ ಏರಿಕೆಯಾಗಿದೆ. ದೇಶದಲ್ಲಿನ ಒಟ್ಟಾರೇ ಸಕ್ರಿಯ ಪ್ರಕರಣಗಳ ಸಂಖ್ಯೆ ಶೇ. 0.18 ರಷ್ಟಿದೆ.

ಕಳೆದ 24 ಗಂಟೆಗಳಲ್ಲಿ 7,293 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಇದರೊಂದಿಗೆ ಒಟ್ಟಾರೇ ಗುಣಮುಖರಾದವರ ಸಂಖ್ಯೆ 4,27,15,193ಕ್ಕೆ ಏರಿಕೆಯಾಗಿದೆ. ಚೇತರಿಕೆ ಪ್ರಮಾಣ ಶೇ. 98. 61 ರಷ್ಟಿದ್ದು, ಮರಣ ಪ್ರಮಾಣ ಶೇ. 2.55 ರಷ್ಟಿದೆ. 

ಇದೇ ಅವಧಿಯಲ್ಲಿ ದೇಶಾದ್ಯಂತ ಒಟ್ಟಾರೇ 3,88,641 ಟೆಸ್ಟ್ ಮಾಡಲಾಗಿದೆ. ಈ ಮೂಲಕ ಒಟ್ಟಾರೇ ಪರೀಕ್ಷೆ ಸಂಖ್ಯೆ 85.85 ಕೋಟಿಗೆ ಏರಿಕೆಯಾಗಿದೆ. ಮಂಗಳವಾರ ಬೆಳಗ್ಗೆಯವರೆಗೆ ದೇಶದಲ್ಲಿ 196.32 ಕೋಟಿಗೂ ಮೀರಿದ ಕೋವಿಡ್ ಲಸಿಕೆ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CJP ಪ್ರತಿಭಟನೆ: ದೆಹಲಿ ಪೊಲೀಸರ ವಿರುದ್ಧ ಸುಪ್ರೀಂ ಕೋರ್ಟ್‌ನಲ್ಲಿ ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಕೆ!

ಸ್ಟಾರ್‌ಲಿಂಕ್ ವಿವಾದ: ಭಾರತ ವಸಾಹತಲ್ಲ- Elon Musk ಗೆ ಕಮಲ್ ಹಾಸನ್ ತಿರುಗೇಟು

'ರಾಹುಲ್ ಗಾಂಧಿ ಅವರೇ, ನಿಮ್ಮ ಉದ್ದೇಶಗಳು ಎಂದಿಗೂ ಈಡೇರಲ್ಲ': ವಿಪಕ್ಷದವರದ್ದು 'ನಗರ ನಕ್ಸಲ್' ಮನಸ್ಥಿತಿ; ನಿತಿನ್ ನಬಿನ್