ಅಭಿಶೇಕ್ ಮನು ಸಿಂಘ್ವಿ 
ದೇಶ

ಸಿಡಬ್ಲ್ಯೂಸಿ ಸದಸ್ಯರಾಗಿ ಕುಮಾರಿ ಸೆಲ್ಜಾ, ಅಭಿಷೇಕ್ ಮನು ಸಿಂಘ್ವಿ ನೇಮಕ

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಹರ್ಯಾಣ ಘಟಕದ ಮಾಜಿ ಮುಖ್ಯಸ್ಥೆ ಕುಮಾರಿ ಸೆಲ್ಜಾ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ )ಯ ಸದಸ್ಯರನ್ನಾಗಿ...

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಪಕ್ಷದ ಹರ್ಯಾಣ ಘಟಕದ ಮಾಜಿ ಮುಖ್ಯಸ್ಥೆ ಕುಮಾರಿ ಸೆಲ್ಜಾ ಮತ್ತು ರಾಜ್ಯಸಭಾ ಸದಸ್ಯ ಅಭಿಷೇಕ್ ಮನು ಸಿಂಘ್ವಿ ಅವರನ್ನು ಪಕ್ಷದ ಕಾರ್ಯಕಾರಿ ಸಮಿತಿ(ಸಿಡಬ್ಲ್ಯೂಸಿ )ಯ ಸದಸ್ಯರನ್ನಾಗಿ ಗುರುವಾರ ನೇಮಿಸಿದ್ದಾರೆ.

ಮಾಜಿ ರಾಜ್ಯಸಭಾ ಸದಸ್ಯ ಟಿ ಸುಬ್ಬರಾಮಿ ರೆಡ್ಡಿ ಅವರನ್ನು ಖಾಯಂ ಆಹ್ವಾನಿತರನ್ನಾಗಿ ಮಾಡಲಾಗಿದ್ದು, ಮಾಜಿ ಯುಪಿಸಿಸಿ ಮುಖ್ಯಸ್ಥ ಅಜಯ್ ಕುಮಾರ್ ಲಲ್ಲು ಅವರನ್ನು ಸಿಡಬ್ಲ್ಯೂಸಿಗೆ ವಿಶೇಷ ಆಹ್ವಾನಿತರನ್ನಾಗಿ ನೇಮಿಸಲಾಗಿದೆ.

"ಕಾಂಗ್ರೆಸ್ ಅಧ್ಯಕ್ಷರು ಕುಮಾರಿ ಸೆಲ್ಜಾ ಮತ್ತು ಅಭಿಷೇಕ್ ಮನು ಸಿಂಘ್ವಿ ಅವರನ್ನು ಸಿಡಬ್ಲ್ಯೂಸಿ ಸದಸ್ಯರನ್ನಾಗಿ ನೇಮಿಸಿದ್ದಾರೆ" ಎಂದು ಪಕ್ಷದ ಅಧಿಕೃತ ಪ್ರಕಟಣೆ ತಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

KPSC ಪಶುವೈದ್ಯಾಧಿಕಾರಿ ನೇಮಕಾತಿ ಹಗರಣ: ಎಲ್ಲಾ 329 ಅಭ್ಯರ್ಥಿಗಳಿಗೆ CID ಶಾಕ್, ಇಂದೇ ವಿಚಾರಣೆಗೆ ಹಾಜರಾಗುವಂತೆ ನೋಟಿಸ್!

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!