ತ್ರಿವಾಂಡ್ರಮ್ 
ದೇಶ

ದೇವರ ಹಾದಿ ಸುಗಮಗೊಳಿಸಲು ವಿಮಾನಗಳನ್ನು ಕೆಲ ಕಾಲ ಸ್ಥಗಿತಗೊಳಿಸಿದ ತ್ರಿವಾಂಡ್ರಮ್ ವಿಮಾನ ನಿಲ್ದಾಣ 

ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇವರ ಹಾದಿ ಸುಗಮಗೊಳಿಸುವುದಕ್ಕಾಗಿ ತನ್ನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳನ್ನು ಕೆಲ ಕಾಲ ಸ್ಥಗಿತಗೊಳಿಸಿತ್ತು. 

ತಿರುವನಂತಪುರಂ: ತಿರುವನಂತಪುರಂ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ದೇವರ ಹಾದಿ ಸುಗಮಗೊಳಿಸುವುದಕ್ಕಾಗಿ ತನ್ನ ನಿಲ್ದಾಣದಿಂದ ಕಾರ್ಯನಿರ್ವಹಿಸುವ ವಿಮಾನಗಳನ್ನು ಕೆಲ ಕಾಲ ಸ್ಥಗಿತಗೊಳಿಸಿತ್ತು. 
 
ವರ್ಷದಲ್ಲಿ ಎರಡು ಬಾರಿ ವಿಮಾನ ನಿಲ್ದಾಣ ಅನಂತಪದ್ಮನಾಭಸ್ವಾಮಿ ದೇವರ ಮೆರವಣಿಗೆ ತನ್ನ ರನ್ ವೇ ಮೂಲಕ ಹಾದು ಹೋಗುವುದಕ್ಕೆ ವಿಮಾನ ನಿಲ್ದಾಣ ತನ್ನ ಎಲ್ಲಾ ವಿಮಾನಗಳ ವೇಳಾಪಟ್ಟಿಯನ್ನು ಮರುನಿಗದಿಗೊಳಿಸಲಿದೆ.

ಕಳೆದ ಒಂದು ದಶಕದಿಂದ ಈ ಪರಿಪಾಠ ನಡೆದುಕೊಂಡುಬಂದಿದ್ದು, ದ್ವೈವಾರ್ಷಿಕ ಆಚರಣೆಗಾಗಿ  ವಿಮಾನ ನಿಲ್ದಾಣ ಎರಡು ಬಾರಿ ಈ ಬದಲಾವಣೆ ಮಾಡಿಕೊಳ್ಳಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West Asia war: ಕುವೈತ್‌ ಪ್ರಮುಖ ತೈಲ ಶುದ್ಧೀಕರಣ ಘಟಕದ ಮೇಲೆ ಇರಾನ್ ಡ್ರೋನ್ ದಾಳಿ, ಭಾರೀ ಬೆಂಕಿ

ಇಂಧನ ಮೂಲಸೌಕರ್ಯಗಳ ಮೇಲೆ ದಾಳಿ ಬೇಡ: ಟ್ರಂಪ್ ಸೂಚನೆ ಬೆನ್ನಲ್ಲೇ ಹಿಂದೆ ಸರಿದ ಇಸ್ರೇಲ್, ಇರಾನ್ 'ನಾಶವಾಗಿದೆ' ಎಂದ ನೆತನ್ಯಾಹು

ಇಂಧನ ಮೂಲಸೌಕರ್ಯದ ಮೇಲೆ ದಾಳಿ ಮಾಡಿ ದೊಡ್ಡ ತಪ್ಪು ಮಾಡಿದ್ದೀರಿ, ಮತ್ತೆ ದಾಳಿಯಾದರೆ ಒತ್ತಡಕ್ಕೆ ಮಣಿಯದೆ ಅನಿಯಂತ್ರಿತ ದಾಳಿ: ಇರಾನ್ ಕಠಿಣ ಎಚ್ಚರಿಕೆ

West Asia war: ಇರಾನ್ ಗ್ಯಾಸ್ ಫೀಲ್ಡ್ ಮೇಲಿನ ದಾಳಿ ‘ಸೋಲೋ ಆಪರೇಷನ್’; ಅಮೆರಿಕಾ ಪಾತ್ರವಿಲ್ಲ- ಇಸ್ರೇಲ್ ಸ್ಪಷ್ಟನೆ

ಯುಗಾದಿ ಆಯ್ತು, ಇದೀಗ ಎಲ್ಲೆಡೆ ಹೊಸ ತೊಡಕು ಸಂಭ್ರಮ: ಮಾಂಸ ಖರೀದಿಗೆ ಪಾಪಣ್ಣ ಮಟನ್‌ ಸ್ಟಾಲ್‌ ಮುಂದೆ ಜನರ ಕ್ಯೂ..!

SCROLL FOR NEXT