ಎಎಪಿ ಸಾಂದರ್ಭಿಕ ಚಿತ್ರ 
ದೇಶ

ಗುಜರಾತ್ ಚುನಾವಣೆ: 21 ಅಭ್ಯರ್ಥಿಗಳ 11ನೇ ಪಟ್ಟಿ ಪ್ರಕಟಿಸಿದ ಆಮ್ ಆದ್ಮಿ ಪಕ್ಷ

ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಶನಿವಾರ ತನ್ನ 21 ಅಭ್ಯರ್ಥಿಗಳ 11ನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಅಹಮದಾಬಾದ್: ಡಿಸೆಂಬರ್ 1 ಮತ್ತು ಡಿಸೆಂಬರ್ 5 ರಂದು ನಡೆಯಲಿರುವ ಗುಜರಾತ್ ವಿಧಾನಸಭೆ ಚುನಾವಣೆಗೆ ಆಮ್ ಆದ್ಮಿ ಪಕ್ಷ(ಎಎಪಿ) ಶನಿವಾರ ತನ್ನ 21 ಅಭ್ಯರ್ಥಿಗಳ 11ನೇ ಪಟ್ಟಿಯನ್ನು ಶನಿವಾರ ಪ್ರಕಟಿಸಿದೆ.

ಆಮ್ ಆದ್ಮಿ ಪಕ್ಷ ಗುಜರಾತ್ ವಿಧಾನಸಭೆ ಚುನಾವಣೆಗೆ ಇದುವರೆಗೆ 139 ಅಭ್ಯರ್ಥಿಗಳನ್ನು ಘೋಷಿಸಿದೆ.

ವಾವ್ ಕ್ಷೇತ್ರದಿಂದ ಡಾ.ಭೀಮ್ ಪಟೇಲ್, ವಿರಾಮ್‌ಗಾಮ್‌ನಿಂದ ಕುವರ್ಜಿ ಠಾಕೋರ್, ಠಕ್ಕರ್‌ಬಾಪಾ ನಗರದಿಂದ ಸಂಜಯ್ ಮೋರಿ, ಬಾಪುನಗರದಿಂದ ರಾಜೇಶ್‌ಭಾಯ್ ದೀಕ್ಷಿತ್, ಧೋಲ್ಕಾದಿಂದ ಜಟುಬಾ ಗೋಲ್ ಮತ್ತು ಧಂಗಧ್ರದಿಂದ ವಾಗ್ಜಿಭಾಯ್ ಪಟೇಲ್ ಅವರನ್ನು ಎಎಪಿ ಕಣಕ್ಕಿಳಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಎಲ್ಲವನ್ನೂ ತಡೆಯಲು ಸಾಧ್ಯವಿಲ್ಲ': CJP ದೆಹಲಿ ಪ್ರತಿಭಟನೆಗೆ ನಿರ್ಬಂಧ ಕುರಿತು ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಚಾಟಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

26 ಸೆಕೆಂಡ್ ನಲ್ಲೇ ಗ್ರೇಟ್ ಎಸ್ಕೇಪ್; ಮೃಗಾಲಯ ವೀಕ್ಷಣೆಗೆ ಬಂದ ಜೋಡಿ, ಗಂಡ ಬೈಕ್ ಪಾರ್ಕ್ ಮಾಡೋ ಗ್ಯಾಪಲ್ಲಿ 'ಲವರ್ ಜೊತೆ ಪತ್ನಿ ಪರಾರಿ'! Video ವೈರಲ್!

ಅ.10ರಂದು CJP ಪ್ರತಿಭಟನೆ ಹಿನ್ನೆಲೆ ದೆಹಲಿಗೆ ತೆರಳುವ ಹಲವು ರೈಲುಗಳು ರದ್ದು, ಪ್ರಯಾಣಿಕರಿಗೆ ಸಂಕಷ್ಟ!

ರಾಜಸ್ಥಾನದ ವಿಚಿತ್ರ ಪ್ರಕರಣ: ಮಕ್ಕಳ ಆರೈಕೆ, ಮನೆ ಸ್ವಚ್ಛತೆಗೆ ಕೈದಿಗಳ ಬಳಕೆ; ಕೊನೆಗೆ ಅದೇ ಜೈಲು ಸೇರಿದ ಅಜ್ಮೀರ್ ಮಹಿಳಾ ಜೈಲರ್‌!