ಪವನ್ ಕಲ್ಯಾಣ್ 
ದೇಶ

ಶೀಘ್ರದಲ್ಲೇ ಜಗನ್ ಮೋಹನ್ ರೆಡ್ಡಿ ಸರ್ಕಾರ ಪತನ: ಪವನ್ ಕಲ್ಯಾಣ್ ಭವಿಷ್ಯ

ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ಅಮರಾವತಿ : ವೈಎಸ್ ಆರ್ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್‌ಆರ್ ಕಾಂಗ್ರೆಸ್ ಪಕ್ಷದ ಸರ್ಕಾರ ಶೀಘ್ರದಲ್ಲೇ ಪತನವಾಗಲಿದೆ ಎಂದು ನಟ, ಹಾಗೂ ಜನಸೇನಾ ಪಕ್ಷದ ನಾಯಕ ಪವನ್ ಕಲ್ಯಾಣ್ ಹೇಳಿದ್ದಾರೆ.

ಗುಂಟೂರು ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಮಾತನಾಡಿದ ಅವರು ‘ಜಗನ್‌ ಸರ್ಕಾರ ಪತನವಾಗಲಿದೆ‘ಎಂದು ಹೇಳಿದರು. ಜನಸೇನಾ ಪಕ್ಷದ ಬೆಂಬಲಿಗರ ಮನೆಗಳನ್ನು ಧ್ವಂಸಗೊಳಿಸಿರುವುದನ್ನು ಖಂಡಿಸಿದ ಪವನ್ ಕಲ್ಯಾಣ್, ಈ ಧ್ವಂಸದಿಂದಲೇ ಸರ್ಕಾರದ ಪತನವು ಆರಂಭವಾಗಿದೆ. ಈ ಸರ್ಕಾರ ಬಹಳ ದಿನಗಳವರೆಗೆ ಇರುವುದಿಲ್ಲ ಎಂದು ಗುಡುಗಿದ್ದಾರೆ.

ಗ್ರಾಮದಲ್ಲಿ ಒತ್ತುವರಿ ನೆಪದಲ್ಲಿ ಯಾವುದೇ ನೋಟಿಸ್‌ ನೀಡದೆ ಮನೆಗಳನ್ನು ಧ್ವಂಸ ಮಾಡಲಾಗಿದೆ. ಬಹುಪಾಲು ಮನೆಗಳು ಜನಾಸೇನಾ ಪಕ್ಷದ ಬೆಂಬಲಿಗರ ಮನೆಗಳು ಎಂದು ವರದಿಯಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

SCROLL FOR NEXT