ಜಖಂಗೊಂಡ ಕಾರುಗಳು 
ದೇಶ

ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಭೀಕರ ಅಪಘಾತ: 48 ವಾಹನಗಳು ಜಖಂ

ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ  ಭೀಕರ ಅಪಘಾತ ಸಂಭವಿಸಿದೆ. ಪುಣೆ ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿದೆ.

ಪುಣೆ: ಪುಣೆ- ಬೆಂಗಳೂರು ಹೆದ್ದಾರಿಯಲ್ಲಿ ಭಾನುವಾರ ರಾತ್ರಿ  ಭೀಕರ ಅಪಘಾತ ಸಂಭವಿಸಿದೆ. ಪುಣೆ ಬೆಂಗಳೂರು ಹೆದ್ದಾರಿಯ ನವಲೆ ಸೇತುವೆಯ ಬಳಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ಅಪಘಾತದಲ್ಲಿ 48 ವಾಹನಗಳು ಜಖಂಗೊಂಡಿದೆ.

ಪುಣೆಯ ಅಗ್ನಿಶಾಮಕ ದಳ ಹಾಗೂ ಪುಣೆ ಮೆಟ್ರೋಪಾಲಿಟನ್ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಸ್ಥಳಕ್ಕೆ ತಲುಪಿದೆ ಎಂದು ಪುಣೆ ಅಗ್ನಿಶಾಮಕ ದಳ ತಿಳಿಸಿದೆ. ಟ್ಯಾಂಕರ್‌ ಡಿಕ್ಕಿ ಹೊಡೆದು ಈ ಅಪಘಾತ ಸಂಭವಿಸಿದೆ ಎನ್ನಲಾಗಿದೆ. ಘಟನೆಯಲ್ಲಿ ಕೆಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಅಪಘಾತದ ಸುದ್ದಿ ತಿಳಿಯುತ್ತಿದ್ದಂತೆಯೇ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಅಪಘಾತಕ್ಕೀಡಾದ ವಾಹನಗಳನ್ನು ಪಕ್ಕಕ್ಕೆ ಸರಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.  ಅಪಘಾತದಲ್ಲಿ ಒಟ್ಟು 48 ವಾಹನಗಳಿಗೆ ಹಾನಿಯಾಗಿರುವ ಬಗ್ಗೆ ಮಾಹಿತಿ ಇದೆ. ಅಪಘಾತ ಅಥವಾ ಅಪಘಾತದಲ್ಲಿ ಇದುವರೆಗೆ ಯಾವುದೇ ಪ್ರಾಣಹಾನಿಯಾಗಿಲ್ಲ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಪ್ರದೋಶ್ ಮಾಫಿ ಸಾಕ್ಷಿ ಅರ್ಜಿ ಅಂಗೀಕರಿಸಿದ ಕೋರ್ಟ್; 'ದಾಸ'ನಿಗೆ ಬಿಗ್ ಶಾಕ್!

Congress ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್ ಜಾರಿ, ಬಂಧನ ಭೀತಿ!

'ಬ್ರೋ, ನೀವು ಸುಮ್ಮನೆ ಸಮಯ ವ್ಯರ್ಥ ಮಾಡುತ್ತಿದ್ದೀರಿ': ಎರಡನೇ ಟೆಸ್ಟ್ ಪಂದ್ಯದಲ್ಲಿ ಶ್ರೀಲಂಕಾ ನಾಯಕನ ಕಾಲೆಳೆದ ಸರ್ಫರಾಜ್ ಖಾನ್!

BJP-RSS ನಡುವೆ ಬಿರುಕು: ಸ್ಫೋಟಕ ಕಾರಣ ಬಿಚ್ಚಿಟ್ಟ ಅಭಿಜೀತ್ ದೀಪ್ಕೆ

ಜಾರ್ಖಂಡ್‌ ವಿದ್ಯಾರ್ಥಿಗಳ ಪ್ರತಿಭಟನೆ ವೇಳೆ ಹೋರಾಗಾರ್ತಿಗೆ 38 ಮಂದಿ ಲೈಂಗಿಕ ಕಿರುಕುಳ: ಎಫ್‌ಐಆರ್‌ ದಾಖಲು, ‘JMM ಗೂಂಡಾಗಳ’ ಕೃತ್ಯ ಎಂದ ಬಿಜೆಪಿ