ಸೋಮನಾಥ ದೇವಾಲಯದಲ್ಲಿ ಪ್ರಧಾನಿ ಮೋದಿ. 
ದೇಶ

ಗುಜರಾತ್ ರಾಜ್ಯ ಚುನಾವಣೆ: ಸೋಮನಾಥ ದೇವಾಲಯಕ್ಕೆ ಪ್ರಧಾನಿ ಮೋದಿ ಭೇಟಿ

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಗುಜರಾತ್‌ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ವೆರಾವಲ್ (ಗುಜರಾತ್): ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭಾನುವಾರ ಗುಜರಾತ್‌ನ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ, ಪ್ರಾರ್ಥನೆ ಸಲ್ಲಿಸಿದರು.

ಸೋಮನಾಥ ದೇವಾಲಯದ ಟ್ರಸ್ಟ್‌ನ ಅಧ್ಯಕ್ಷರೂ ಆಗಿರುವ ಮೋದಿಯವರು ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿರುವುದು ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಮಹತ್ವ ಪಡೆದುಕೊಂಡಿದೆ.

ಸೋಮನಾಥ ದೇವಾಲಯ ಭೇಟಿ ಬಳಿಕ ಮೋದಿಯವರು ರಾಜ್ಯದ ವಿವಿಧ ಭಾಗಗಳಲ್ಲಿ ಎಂಟು ಕಾರ್ಯಕ್ರಮಗಳಲ್ಲಿ ಅವರು ಭಾಗವಹಿಸುವ ಸಾಧ್ಯತೆಗಳಿವೆ.

ಸೋಮನಾಥ ದೇಗುಲಕ್ಕೆ ಭೇಟಿ ನೀಡಿದ ನಂತರ ಮೋದಿಯವರು ಸೌರಾಷ್ಟ್ರ ಪ್ರದೇಶದಲ್ಲಿ ನಾಲ್ಕು ರ್ಯಾಲಿಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ವೆರಾವಲ್, ಧೋರಾರ್ಜಿ, ಅಮ್ರೇಲಿ ಮತ್ತು ಬೊಟಾಡ್‌ನಲ್ಲಿ ಸ್ಥಳಗಳಲ್ಲಿ ರ್ಯಾಲಿಗಳನ್ನು ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Delhi CJP Protest: ಅಭಿಜೀತ್ ದೀಪ್ಕೆ, ಸೌರವ್ ದಾಸ್, ಆಶುತೋಷ್ ರಂಕಾ,ಯೂಟ್ಯೂಬರ್ ಧ್ರುವ್ ರಾಠಿ ಸೇರಿ 200ಕ್ಕೂ ಹೆಚ್ಚು ಮಂದಿ ಪೊಲೀಸ್ ವಶಕ್ಕೆ; Video

CEC ಜ್ಞಾನೇಶ್ ಕುಮಾರ್ ವಜಾಕ್ಕೆ ಆಗ್ರಹಿಸಿ CJP ಪ್ರತಿಭಟನೆ: ದೆಹಲಿಯಲ್ಲಿ ಬಂಧನ ಪ್ರಕ್ರಿಯೆ ಆರಂಭ, ತೀವ್ರ ಭದ್ರತೆ; Video

‘ಕಾನೂನು ಸುವ್ಯವಸ್ಥೆಗೆ ಗಂಭೀರ ಅಪಾಯವಿದೆ’: ಸಿಜೆಪಿ ಪ್ರತಿಭಟನೆಗೆ ಕೆಲವೇ ಗಂಟೆ ಮೊದಲು ರಾಜ್ಯಗಳಿಗೆ ಪತ್ರ ಬರೆದು MHA ಹೇಳಿದ್ದೇನು?

ನವೆಂಬರ್‌ನಲ್ಲಿ ಕರ್ನಾಟಕ ಬಿಜೆಪಿಗೆ ಮೇಜರ್ ಸರ್ಜರಿ: ಬಿವೈ ವಿಜಯೇಂದ್ರ, ಆರ್ ಅಶೋಕಗೆ ಗೇಟ್ ಪಾಸ್?; ಹೊಸ ಮುಖಗಳಿಗೆ ಮಣೆ!

ಬಾಕಿ ಸಾಲ ವಸೂಲಿಗೆ 'ಗೃಹಲಕ್ಷ್ಮಿ' ಯೋಜನೆಯ ಹಣ ಕಡಿತಗೊಳಿಸದಂತೆ ಬ್ಯಾಂಕುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ ಸರ್ಕಾರ!