ಸಂಗ್ರಹ ಚಿತ್ರ 
ದೇಶ

ಶ್ರೀನಗರದಲ್ಲಿ ಮೂವರು ಹೈಬ್ರಿಡ್ ಉಗ್ರರ ಬಂಧನ: ಸ್ಫೋಟಕ ವಸ್ತುಗಳು, ಶಸ್ತ್ರಾಸ್ತ್ರಗಳು ವಶಕ್ಕೆ

ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಶ್ರೀನಗರದಲ್ಲಿ ಭಾನುವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ಪೊಲೀಸರು ಹಾಗೂ ಭದ್ರತಾ ಪಡೆಗಳ ಜಂಟಿ ಕಾರ್ಯಾಚರಣೆಯಲ್ಲಿ ಮೂವರು ಹೈಬ್ರಿಡ್ ಉಗ್ರರನ್ನು ಶ್ರೀನಗರದಲ್ಲಿ ಭಾನುವಾರ ಬಂಧನಕ್ಕೊಳಪಡಿಸಲಾಗಿದೆ ಎಂದು ತಿಳಿದುಬಂದಿದೆ.

ಶ್ರೀನಗರದ ಹೊರವಲಯದಲ್ಲಿ ಮೂವರು ಉಗ್ರರನ್ನು ಬಂಧನಕ್ಕೊಳಪಡಿಸಲಾಗಿದ್ದು, ಉಗ್ರರಿಂದ ಮೂರು ಎಕೆ ರೈಫಲ್‌ಗಳು, ಎರಡು ಪಿಸ್ತೂಲ್‌ಗಳು, ಒಂಬತ್ತು ಮ್ಯಾಗಜೀನ್‌ಗಳು ಮತ್ತು 200 ಸುತ್ತುಗಳ ಗುಂಡುಗಳನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.

ಈ ಕುರಿತು ಕಾಶ್ಮೀರ ವಲಯದ ಪೊಲೀಸರು ಟ್ವೀಟ್ ಮಾಡಿದ್ದು, "ಸೇನೆ ಮತ್ತು ಶ್ರೀನಗರ ಪೊಲೀಸರು ಮೂವರು ಹೈಬ್ರಿಡ್ ಭಯೋತ್ಪಾದಕರನ್ನು ಶ್ರೀನಗರದ ಹೊರವಲಯದಲ್ಲಿ ಬಂಧನಕ್ಕೊಳಪಡಿಸಿದ್ದು, 03 ಎಕೆ ರೈಫಲ್‌ಗಳು, 02 ಪಿಸ್ತೂಲ್‌ಗಳು, 09 ಮ್ಯಾಗಜೀನ್‌ಗಳು ಮತ್ತು 200 ಸುತ್ತುಗಳ ಗುಂಡುಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಹೇಳಿದ್ದಾರೆ. ಈ ಸಂಬಂಧ ತನಿಖೆ ನಡೆಸಲಾಗುತ್ತಿದ್ದು, ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ರಾಹುಲ್ ಗಾಂಧಿ ಲೋಕಸಭಾ ಸದಸ್ಯತ್ವ ರದ್ದುಗೊಳಿಸಲು ಬಿಜೆಪಿ ಸಂಸದ ನೋಟಿಸ್; ಕಾರಣ ಏನು ಗೊತ್ತಾ?

'ವಂದೇ ಮಾತರಂ' ಹಾಡುವುದು ಕಡ್ಡಾಯ: ಮತೀಯ ಅಜೆಂಡಾ, ಮುಸ್ಲಿಂ ಸಂಘಟನೆ ಜಮಿಯತ್ ತೀವ್ರ ವಿರೋಧ!

ಕೂಡಲೇ ಭಾರತಕ್ಕೆ ವಾಪಸ್ಸಾಗಿ: ಇಲ್ಲವಾದ್ರೆ! ವಿಜಯ್ ಮಲ್ಯಗೆ ಕೊನೆಯ ಅವಕಾಶ ನೀಡಿದ ನ್ಯಾಯಾಲಯ

ಹೆಬ್ಬಾಳ–ಸರ್ಜಾಪುರ ಮೆಟ್ರೋ ಯೋಜನೆಗೆ ಕೇಂದ್ರ ಸರ್ಕಾರದ ಬ್ರೇಕ್!

ದೂರದರ್ಶನದ ಖ್ಯಾತ 'ನ್ಯೂಸ್ ಆಂಕರ್' ಸರಳ ಮಹೇಶ್ವರಿ ನಿಧನ!

SCROLL FOR NEXT