ಆರೋಪಿ ಆಫ್ತಾಬ್, ಶ್ರದ್ಧಾ ವಾಕರ್ 
ದೇಶ

ಶ್ರದ್ಧಾ ವಾಕರ್ ಹತ್ಯೆ ಕೇಸ್: ಆಫ್ತಾಬ್ ವಾಸಿಸುತ್ತಿದ್ದ ಪ್ಲಾಟ್ ನಿಂದ 5 ಚಾಕುಗಳು ಪೊಲೀಸರ ವಶಕ್ಕೆ, ಎಫ್ ಎಸ್ ಎಲ್ ಗೆ ರವಾನೆ

ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ನವದೆಹಲಿ: ತನ್ನ ಲಿವ್-ಇನ್ ರಿಲೇಶನ್ ಶಿಪ್ ನಲ್ಲಿದ್ದ  ಶ್ರದ್ಧಾ ವಾಕರ್‌  ಕೊಂದು, ಆಕೆಯ ದೇಹವನ್ನು 35 ತುಂಡುಗಳಾಗಿ ಕತ್ತರಿಸಿದ ಆರೋಪ ಹೊತ್ತಿರುವ ಆಫ್ತಾಬ್ ಅಮೀನ್ ಪೂನಾವಾಲಾ ವಾಸಿಸುತ್ತಿದ್ದ ಛತ್ತರ್‌ಪುರದ ಪ್ಲಾಟ್ ನಿಂದ ದೆಹಲಿ ಪೊಲೀಸರು ಐದು ಚಾಕುಗಳನ್ನು ವಶಪಡಿಸಿಕೊಂಡಿದ್ದಾರೆ.

ಆದರೆ ಆಕೆಯ ದೇಹವನ್ನು ಕತ್ತರಿಸಲು ಬಳಸಿದ ಚಾಕು ಇನ್ನೂ ಪತ್ತೆಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ. ವಶಕ್ಕೆ ಪಡೆಯಲಾದ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂದು ಖಚಿತಪಡಿಸಿಕೊಳ್ಳಲು ಪರೀಕ್ಷೆಗಾಗಿ ವಿಧಿ ವಿಜ್ಞಾನ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ ಎಂದು ಪೊಲೀಸ್ ಇಲಾಖೆಯ ಮೂಲಗಳು ತಿಳಿಸಿವೆ.

ಒಂದು ವೇಳೆ ಈ ಚಾಕುಗಳನ್ನು ಕೊಲೆ ಮಾಡುವುದಕ್ಕೆ ಬಳಸಲಾಗಿದೆಯೇ ಎಂಬುದು ವಿಧಿ ವಿಜ್ಞಾನ ಪರೀಕ್ಷೆಯ ನಂತರವೇ ಖಚಿತವಾಗುತ್ತದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಇಂದಿರಾ ಗಾಂಧಿ ಕೂಡ ಹೀಗೆ ಮಾಡಿರಲಿಲ್ಲ': ದೆಹಲಿ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆಯುವ ಮುನ್ನ ಅಭಿಜಿತ್ ದೀಪ್ಕೆ; ವಿಡಿಯೋ ಹಂಚಿಕೊಂಡ CJP

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ

ದೇಶವಿರೋಧಿ ಶಕ್ತಿಗಳಿಂದ ಅಶಾಂತಿ ಸೃಷ್ಟಿಗೆ ಯತ್ನ; CJP ಪ್ರತಿಭಟನೆಯಿಂದ ದೂರವಿರಿ: ಮುಸ್ಲಿಮರಿಗೆ ಇಮಾಮ್‌ ಮುಖ್ಯಸ್ಥ ಕರೆ

CJP protest: ಮಮತಾ ಬ್ಯಾನರ್ಜಿ, ನೇಹಾ ಬೋರಾ, ಯೋಗೇಂದ್ರ ಯಾದವ್ ವಶಕ್ಕೆ ಪಡೆದ ಪೊಲೀಸರು

CEC ಜ್ಞಾನೇಶ್ ಕುಮಾರ್ ವಿರುದ್ಧ ಸಿಜೆಪಿ ಪ್ರತಿಭಟನೆ ವೇಳೆ 2 ಪೊಲೀಸರಿಗೆ ಕಲ್ಲೇಟು!