ಕಂದಕಕ್ಕೆ ಉರುಳಿಬಿದ್ದ ಬಸ್ 
ದೇಶ

ಉತ್ತರಾಖಂಡ್: ಬಸ್ ಕಂದಕಕ್ಕೆ ಉರುಳಿ 25 ಜನರ ದುರ್ಮರಣ, ಹಲವರಿಗೆ ಗಾಯ

ಬಸ್ ಕಂದಕಕ್ಕೆ ಉರುಳಿ 25 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡ್ ರಾಜ್ಯದ ಬಿರೊಖಾಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಉತ್ತರಾಖಂಡ್:  ಬಸ್ ಕಂದಕಕ್ಕೆ ಉರುಳಿ 25 ಜನರು ದುರ್ಮರಣ ಹೊಂದಿರುವ ಘಟನೆ ಉತ್ತರಾಖಂಡ್ ರಾಜ್ಯದ ಬಿರೊಖಾಲ್ ಪ್ರದೇಶದಲ್ಲಿ ಗುರುವಾರ ತಡ ರಾತ್ರಿ ಸಂಭವಿಸಿದೆ.

ಪೊಲೀಸ್ ಮತ್ತು ಎಸ್ ಡಿಆರ್ ಎಫ್ ತಂಡಗಳು 21 ಜನರನ್ನು ರಕ್ಷಿಸಿದ್ದು ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಲಾಗಿದೆ ಎಂದು ಡಿಜಿಪಿ ಅಶೋಕ್ ಕುಮಾರ್ ತಿಳಿಸಿದ್ದಾರೆ.

ಮದುವೆ ಸಮಾರಂಭಕ್ಕಾಗಿ 50 ಜನರಿದ್ದ ಬಸ್ ಪೌರಿ ಗಾರ್ ವಾಲ್ ಜಿಲ್ಲೆಯ ಸಿಮ್ದಿ ಗ್ರಾಮದ ಬಳಿ ದೊಡ್ಡ ಕಂದಕಕ್ಕೆ ಉರುಳಿ ಬಿದ್ದಿದೆ.  ಪೊಲೀಸ್ ಮತ್ತು ಎಸ್ ಡಿಆರ್ ಎಫ್ ತಂಡ ಸ್ಥಳದಲ್ಲಿದ್ದು, ಇಂದು ಕೂಡಾ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ