ಸಾಂದರ್ಭಿಕ ಚಿತ್ರ 
ದೇಶ

ಕೋವಿಡ್-19: ದೇಶದಲ್ಲಿ ಕಳೆದ 24 ಗಂಟೆಗಳ ಅವಧಿಯಲ್ಲಿ 2,529 ಹೊಸ ಪ್ರಕರಣ ಪತ್ತೆ, 12 ಸೋಂಕಿತರು ಸಾವು

ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದೆ. ಇಂದು 2,529 ಹೊಸ ಪ್ರಕರಣ ಪತ್ತೆಯಾಗಿದೆ. 12 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 5,28,745ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ನವದೆಹಲಿ: ದೇಶದಲ್ಲಿ ಕೊರೋನಾ ಇಳಿಕೆ ಪ್ರಕರಣ ಮುಂದುವರೆದಿದೆ. ಇಂದು 2,529 ಹೊಸ ಪ್ರಕರಣ ಪತ್ತೆಯಾಗಿದೆ.ಇದರೊಂದಿಗೆ ಒಟ್ಟು ಸೋಂಕಿತರ ಸಂಖ್ಯೆ 44,604,463ಕ್ಕೆ ಏರಿಕೆಯಾಗಿದೆ. 3,553 ಸೋಂಕಿತರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 44,043,436ಕ್ಕೆ ಏರಿಕೆಯಾಗಿದೆ.

12 ಸೋಂಕಿತರು ಸಾವನ್ನಪ್ಪಿದ್ದು, ಒಟ್ಟಾರೇ ಮೃತಪಟ್ಟ ಸೋಂಕಿತರ ಸಂಖ್ಯೆ 5,28,745ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಾಹಿತಿ ನೀಡಿದೆ.

ಸಕ್ರೀಯ ಪ್ರಕರಣಗಳ ಸಂಖ್ಯೆ 32,282ಕ್ಕೆ ಕುಸಿದಿದೆ. ಕಳೆದ 24 ಗಂಟೆಗಳ ಅವಧಿಯಲ್ಲಿ  1,036 ಸಕ್ರೀಯ ಪ್ರಕರಣಗಳು ದಾಖಲಾಗಿವೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT