ಸಾಂದರ್ಭಿಕ ಚಿತ್ರ 
ದೇಶ

ಬಿಹಾರದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ

ಬಿಹಾರದ ಆಡಳಿತಾರೂಢ ಏಳು ಪಕ್ಷಗಳ 'ಮಹಾಘಟಬಂಧನ್' ವಿರುದ್ಧ ಕೇಸರಿ ಪಕ್ಷಕ್ಕೆ ಮೊದಲ ಅಗ್ನಿ ಪರೀಕ್ಷೆಯಾಗಿರುವ ಮೊಕಾಮಾ ಮತ್ತು ಗೋಪಾಲ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಭಾನುವಾರ ತನ್ನ ಅಭ್ಯರ್ಥಿಗಳನ್ನು...

ಪಾಟ್ನಾ: ಬಿಹಾರದ ಆಡಳಿತಾರೂಢ ಏಳು ಪಕ್ಷಗಳ 'ಮಹಾಘಟಬಂಧನ್' ವಿರುದ್ಧ ಕೇಸರಿ ಪಕ್ಷಕ್ಕೆ ಮೊದಲ ಅಗ್ನಿ ಪರೀಕ್ಷೆಯಾಗಿರುವ ಮೊಕಾಮಾ ಮತ್ತು ಗೋಪಾಲ್‌ಗಂಜ್ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ಭಾನುವಾರ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ.

ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಹೊರಡಿಸಿದ ಸಂವಹನದ ಪ್ರಕಾರ, ಇತ್ತೀಚೆಗೆ ನಿಧನರಾದ ಪಕ್ಷದ ಶಾಸಕ ಸುಭಾಷ್ ಸಿಂಗ್ ಅವರ ಪತ್ನಿ ಕುಸುಮ್ ದೇವಿ ಅವರು ಗೋಪಾಲ್ ಗಂಜ್ ಅಭ್ಯರ್ಥಿಯಾಗಲಿದ್ದಾರೆ.

ಗೋಪಾಲ್ ಗಂಜ್ ನಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಿಂಗ್ ಅವರು ಆಗಸ್ಟ್ 16 ರಂದು ನಿಧನರಾದರು.

ಇನ್ನು ನಾಲ್ಕು ಬಾರಿ ಶಾಸಕರಾಗಿರುವ ಅನಂತ್ ಕುಮಾರ್ ಸಿಂಗ್ ಅವರ ಅನರ್ಹತೆಯಿಂದ ತೆರವಾಗಿರುವ ಮೊಕಾಮಾದಲ್ಲಿ ಸೋನಮ್ ದೇವಿ ಅವರಿಗೆ ಬಿಜೆಪಿ ಟಿಕೆಟ್ ನೀಡಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ಮೃತರ ಸಂಖ್ಯೆ 165ಕ್ಕೆ ಏರಿಕೆ; ನಾಪತ್ತೆಯಾದವರಲ್ಲಿ 133 ಮಂದಿ ಭಾರತೀಯರು, ಭಾರತದಿಂದ ನೆರವು

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Iran ಸರ್ವೋಚ್ಚ ನಾಯಕ Mojtaba Khamenei ಸತ್ತಿಲ್ಲ, ಗಂಭೀರವಾಗಿ ಗಾಯಗೊಂಡಿದ್ದಾರೆ: ಹಳೇ Vidoe ಬಿಡುಗಡೆ ಬೆನ್ನಲ್ಲೇ ಅಸಲಿಯತ್ತು ಬಿಚ್ಚಿಟ್ಟ Donald Trump..!

Nepal floods: ಸಾವಿನ ಸಂಖ್ಯೆ 157ಕ್ಕೇರಿಕೆ, 750ಕ್ಕೂ ಅಧಿಕ ಮಂದಿ ನಾಪತ್ತೆ, ನೇಪಾಳಕ್ಕೆ ಭಾರತ ನೆರವು! ಸಹಾಯವಾಣಿ ಬಿಡುಗಡೆ

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video