ಸಾಂದರ್ಭಿಕ ಚಿತ್ರ 
ದೇಶ

MiG-29K ಯುದ್ಧ ವಿಮಾನ ಗೋವಾದಲ್ಲಿ ಪತನ, ಪೈಲಟ್‌ ಪ್ರಾಣಾಪಾಯದಿಂದ ಪಾರು

MiG 29K ಯುದ್ಧ ವಿಮಾನವು ಗೋವಾ ಕರಾವಳಿಯ ಪಣಜಿ ಸಮುದ್ರದ ಮೇಲೆ ಕೆಲ ಹೊತ್ತಿನ ಮೊದಲು ಪತನಗೊಂಡಿದೆ.

ಗೋವಾ: MiG 29K ಯುದ್ಧ ವಿಮಾನವು ಗೋವಾ ಕರಾವಳಿಯ ಪಣಜಿ ಸಮುದ್ರದ ಮೇಲೆ ಕೆಲ ಹೊತ್ತಿನ ಮೊದಲು ಪತನಗೊಂಡಿದೆ.

ಇಂದು ಬೆಳಗ್ಗೆ ವಾಡಿಕೆ ವಿಹಾರ ನಡೆಸುತ್ತಿದ್ದಾಗ ಯುದ್ಧ ವಿಮಾನ ಬೇಸ್‌ಗೆ ಹಿಂತಿರುಗುವಾಗ ತಾಂತ್ರಿಕ ದೋಷ ಕಂಡುಬಂದು ಪತನಗೊಂಡಿದೆ. ಅದೃಷ್ಟವಶಾತ್ ಪೈಲಟ್ ಸುರಕ್ಷಿತವಾಗಿದ್ದು ಯಾವುದೇ ಸಾವು-ನೋವು ಸಂಭವಿಸಿಲ್ಲ.

ಪೈಲಟ್ ಅವರನ್ನು ತ್ವರಿತವಾಗಿ ವಿಮಾನದಿಂದ ಹೊರತೆಗೆಯಲಾಗಿದ್ದು ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಭಾರತೀಯ ನೌಕಾಪಡೆ ತಿಳಿಸಿದೆ.ಪತನಕ್ಕೆ ಕಾರಣವನ್ನು ತಿಳಿಯಲು ತನಿಖಾ ಮಂಡಳಿಗೆ (BoI) ತನಿಖೆಗೆ ಆದೇಶಿಸಲಾಗಿದೆ. ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಡಿಕೆ ಶಿವಕುಮಾರ್

‘ಬರೆಯೋದೊಂದು, ಶೂಟ್ ಮಾಡೋದು ಇನ್ನೊಂದು’: ಟಾಕ್ಸಿಕ್ ರಿಲೀಸ್ ಬೆನ್ನಲ್ಲೇ ಗೀತು ಮೋಹನ್‌ದಾಸ್ ಹಳೆ ವಿಡಿಯೋ ವೈರಲ್; ಅದಕ್ಕೇನೆ ಸಿನಿಮಾ ಹೀಗಿದೆ ಎಂದ ನೆಟ್ಟಿಗರು!

"RSS ನಲ್ಲಿ ಜೆನ್ ಝೀಗಳೇ ಅತಿ ದೊಡ್ಡ ಸಂಖ್ಯೆ": ಬಿಜೆಪಿ ಉಪಾಧ್ಯಕ್ಷ ರಾಮ್ ಮಾಧವ್

kerala: ಸ್ಕೂಟರ್‌ಗೆ ಡಿಕ್ಕಿ ತಪ್ಪಿಸಲು ಹೋಗಿ ಬಸ್ ಪಲ್ಟಿ: 4 ಮಂದಿಗೆ ಗಂಭೀರ ಗಾಯ, Video

ತುಮಕೂರು: ದಯಾಮರಣ ಕೋರಿದ್ದ ಮಹಿಳೆ ಇಬ್ಬರು ಮಕ್ಕಳೊಂದಿಗೆ ಆತ್ಮಹತ್ಯೆ; ಕಾರಣ ನಿಗೂಢ!