ನೀರಿನಲ್ಲಿ ಮುಳುಗಿದ ಲಾರಿ 
ದೇಶ

ಅನಂತಪುರ: ಪ್ರವಾಹದ ನೀರಿನಲ್ಲಿ ಪಲ್ಟಿಯಾದ ಲಾರಿ, ಮುಂದೇನಾಯ್ತು ಈ ವಿಡಿಯೋ ನೋಡಿ!

ಆಂಧ್ರಪ್ರದೇಶದ ಅನಂತಪುರ, ರಾಯದುರ್ಗ ಮತ್ತು ಬುಕ್ಕರಾಯಸಮುದ್ರಂನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ 16 ಚಕ್ರದ ಲಾರಿಯೊಂದು ಪ್ರವಾಹದ ನೀರಿನಲ್ಲಿ ಪಲ್ಟಿಯಾಗಿದೆ.

ಅನಂತಪುರ: ಆಂಧ್ರಪ್ರದೇಶದ ಅನಂತಪುರ, ರಾಯದುರ್ಗ ಮತ್ತು ಬುಕ್ಕರಾಯಸಮುದ್ರಂನಲ್ಲಿ ಇಂದು ಬೆಳಗ್ಗೆಯಿಂದ ಭಾರೀ ಮಳೆಯಾಗುತ್ತಿದೆ. ಇದರಿಂದಾಗಿ 16 ಚಕ್ರದ ಲಾರಿಯೊಂದು ಪ್ರವಾಹದ ನೀರಿನಲ್ಲಿ ಪಲ್ಟಿಯಾಗಿದೆ.

ಬೆಂಗಳೂರು ಕಡೆಯಿಂದ ಅನಂತಪುರಂದಿಂದ ತಡಿಪತ್ರಿ ಕಡೆಗೆ ರಾಷ್ಟ್ರೀಯ ಹೆದ್ದಾರಿ 544 ಡಿ ನಲ್ಲಿ ಸಂಚರಿಸುತ್ತಿದ್ದ ಲಾರಿ ಬುಕ್ಕಸಮುದ್ರಂ ಗ್ರಾಮದಲ್ಲಿ ನೀರಿನಲ್ಲಿ ಮುಳುಗಿದೆ. ಆದಾಗ್ಯೂ, ಪೊಲೀಸರ ಜೆಸಿಬಿಗಳ ನೆರವಿನಿಂದ ಲಾರಿ ಚಾಲಕನನ್ನು ರಕ್ಷಿಸಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!

ಮಾಜಿ ಸಂಸದ ಪ್ರತಾಪ್ ಸಿಂಹಗೆ ಬಂಧನ ಭೀತಿ: ನಿರೀಕ್ಷಣಾ ಜಾಮೀನು ಅರ್ಜಿ ವಜಾ

ದಕ್ಷಿಣ ಕನ್ನಡ ಜಿಲ್ಲೆಗೆ 'ಮಂಗಳೂರು ಜಿಲ್ಲೆ' ಎಂದು ಮರುನಾಮಕರಣದ ಪ್ರಸ್ತಾವನೆ: ಸಾರ್ವಜನಿಕರಿಂದ ಆಕ್ಷೇಪಣೆಗೆ ಆಹ್ವಾನ