ವಿಜಯ್ ಕುಮಾರ್ (ಸಂಗ್ರಹ ಚಿತ್ರ) 
ದೇಶ

ಗೃಹ ಸಚಿವಾಲಯದ ಸಲಹೆಗಾರ ಹುದ್ದೆಗೆ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ರಾಜೀನಾಮೆ

ವೀರಪ್ಪನ್ ಎನ್ ಕೌಂಟರ್ ತಂಡದಲ್ಲಿದ್ದ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಗೃಹ ಸಚಿವಾಲಯದ ಸಲಹೆಗಾರನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 

ನವದೆಹಲಿ: ವೀರಪ್ಪನ್ ಎನ್ ಕೌಂಟರ್ ತಂಡದಲ್ಲಿದ್ದ ಖ್ಯಾತ ಪೊಲೀಸ್ ಅಧಿಕಾರಿ ವಿಜಯ್ ಕುಮಾರ್ ಗೃಹ ಸಚಿವಾಲಯದ ಸಲಹೆಗಾರನ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ. 
    
ವೈಯಕ್ತಿಕ ಕಾರಣಗಳನ್ನು ನೀಡಿ, ಗೃಹ ಸಚಿವಾಲಯದ ಸಲಹೆಗಾರನ ಹುದ್ದೆಗೆ ವಿಜಯ್ ಕುಮಾರ್ ರಾಜೀನಾಮೆ ನೀಡಿದ್ದು, ದೆಹಲಿಯಿಂದ ಚೆನ್ನೈ ಗೆ ಮರಳಿದ್ದಾರೆ. ನಾನು ಎಂಹೆಚ್ಎ ಸಲಹೆಗಾರನ ಹುದ್ದೆಯನ್ನು ತೊರೆಯಲು ನಿರ್ಧರಿಸಿದ್ದು ವೈಯಕ್ತಿಕ ಕಾರಣಕ್ಕಾಗಿ ಚೆನ್ನೈನಲ್ಲಿದ್ದೇನೆ ಎಂದು ಪಿಟಿಐ ಗೆ ವಿಜಯ್ ಕುಮಾರ್ ಹೇಳಿದ್ದಾರೆ.

ಪ್ರಧಾನಿ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಎಂಎಹೆಚ್ ನ ಇತರ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಪಡೆಗಳ ಮುಖ್ಯಸ್ಥರಿಗೆ ವಿಜಯ್ ಕುಮಾರ್ ಧನ್ಯವಾದ ತಿಳಿಸಿದ್ದಾರೆ. ಜಮ್ಮು-ಕಾಶ್ಮೀರ, ಎಡಪಂಥೀಯ ತೀವ್ರವಾದದ ವಿಷಯಗಳಲ್ಲಿ ಕುಮಾರ್ ಸಲಹೆ ನೀಡುತ್ತಿದ್ದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT