ದ್ರೌಪದಿ ಮುರ್ಮು 
ದೇಶ

ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾದ ರಾಷ್ಟ್ರಪತಿ ದ್ರೌಪದಿ ಮುರ್ಮು

ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ರಿಸರ್ಚ್ ಅಂಡ್ ರೆಫರಲ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಭಾನುವಾರ ನವದೆಹಲಿಯ ಸೇನಾ ಆಸ್ಪತ್ರೆಯಲ್ಲಿ (ರಿಸರ್ಚ್ ಅಂಡ್ ರೆಫರಲ್) ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ ಎಂದು ರಾಷ್ಟ್ರಪತಿ ಭವನದ ವಕ್ತಾರರು ತಿಳಿಸಿದ್ದಾರೆ.

ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದ್ದು, ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 64 ವರ್ಷದ ದ್ರೌಪತಿ ಮುರ್ಮು ಅವರು  ಜುಲೈ 25, 2022 ರಂದು ಭಾರತದ 15 ನೇ ರಾಷ್ಟ್ರಪತಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.

ಕೆಲವು ದಿನಗಳ ಕಾಲ ವಿಶ್ರಾಂತಿ ಪಡೆಯುವಂತೆ ವೈದ್ಯರು ಸೂಚಿಸಿರುವುದಾಗಿ ರಾಷ್ಟ್ರಪತಿ ಭವನದ ವಕ್ತಾರರು ಹೇಳಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್