ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ದೇಶ

ಕಾಂಗ್ರೆಸ್ 'ಭಾರತ್ ಜೋಡೋ ಯಾತ್ರೆ' ಆಂಧ್ರ ಪ್ರದೇಶಕ್ಕೆ ಪ್ರವೇಶ

ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ.

ಭಾರತ್ ಜೋಡೋ ಯಾತ್ರೆ
Manjula VN
Updated On : 18 Oct 2022, 2:24 pm

ಕರ್ನೂಲ್: ಕಾಂಗ್ರೆಸ್ ಪಕ್ಷದ ಭಾರತ್ ಜೋಡೋ ಯಾತ್ರೆ ಯಶಸ್ವಿಯಾಗಿ ಮುನ್ನುಗ್ಗುತ್ತಿದ್ದು, ಬಳ್ಳಾರಿ ಪ್ರವೇಶಿಸಿ 1000 ಕಿ.ಮೀ ಪೂರೈಸಿದ ಬಳಿಕ ಯಾತ್ರೆಯು ಮಂಗಳವಾರ ಆಂಧ್ರಪ್ರದೇಶ ತಲುಪಿದೆ. 

ಕೇರಳ ಮತ್ತು ಕರ್ನಾಟಕದಲ್ಲಿ ಉತ್ತಮ ಸ್ಪಂದನೆ ಪಡೆದಿರುವ ಯಾತ್ರೆಯು ಇದೀಗ ಆಂಧ್ರಪ್ರದೇಶ ತಲುಪಿದ್ದು, ಆಂಧ್ರಪ್ರದೇಶದಲ್ಲಿ ಯಾವ ರೀತಿ ಸದ್ದು ಮಾಡಲಿದೆ ಎಂಬುದನ್ನು ಕಾದು ನೋಡಬೇಕಿದೆ. 

ಬಳ್ಳಾರಿಯ ಸಂಗನಕಲ್‌ನಿಂದ ರಾಹುಲ್‌ ಗಾಂಧಿ ಅವರು ಪಾದಯಾತ್ರೆ ಪ್ರಾರಂಭಿಸಿದ್ದು, ಆಂಧ್ರಪ್ರದೇಶ ತಲುಪಿದ್ದಾರೆ.

Advertisement

Advertisement

ಇದನ್ನೂ ಓದಿ: ರಾಹುಲ್ ಗಾಂಧಿ ಕೈಗೊಂಡಿರುವ ಭಾರತ ಜೋಡೋ ಯಾತ್ರೆ ರಾಮನ ಪಾದಯಾತ್ರೆಗಿಂತಲೂ ದೊಡ್ಡದು: ರಾಜಸ್ಥಾನ ಸಚಿವ

ಸಂಗನಕಲ್‌ನಿಂದ 20 ಕಿ.ಮೀ ದೂರದಲ್ಲಿರುವ ಆಂಧ್ರದ ಗಡಿವರೆಗೆ ರಾಹುಲ್ ಗಾಂಧಿ ವಾಹನದಲ್ಲಿ ಪ್ರಯಾಣಿಸಿದ್ದು ಆಂಧ್ರದ ಗಡಿ ಆರಂಭದಿಂದ ಪಾದಯಾತ್ರೆ ಆರಂಭಿಸಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement