ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ 
ದೇಶ

ಪದಾತಿ ಸೈನ್ಯ ದಿನ: ಸಿಡಿಎಸ್ ಜನರಲ್ ಅನಿಲ್ ಚೌಹಾಣ್ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಗೌರವ ನಮನ

ಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ನವದೆಹಲಿ: ಇಂದು ಅಕ್ಟೋಬರ್ 27, ಕಾಲಾಳುಪಡೆ ಅಂದರೆ ಪದಾತಿ ಸೈನ್ಯದಳ ದಿನ. ಇದರ ಅಂಗವಾಗಿ ದೆಹಲಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ದೇಶದ ರಕ್ಷಣಾ ಪಡೆಯ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಿದರು.

ಪ್ರತಿವರ್ಷ ಅಕ್ಟೋಬರ್ 27ನ್ನು ಕಾಲಾಳುಪಡೆ ದಿನ ಎಂದು ಆಚರಿಸಲಾಗುತ್ತದೆ. ಸಿಖ್ ರೆಜಿಮೆಂಟ್‌ನ 1 ನೇ ಬೆಟಾಲಿಯನ್ ನೇತೃತ್ವದ ಭಾರತೀಯ ಸೇನೆಯ ಪದಾತಿ ದಳವು 1947 ರಲ್ಲಿ ಜಮ್ಮು ಮತ್ತು ಕಾಶ್ಮೀರದ ಶ್ರೀನಗರ ವಾಯುನೆಲೆಗೆ ದಾರಿ ಮಾಡಿಕೊಟ್ಟ ಸಂದರ್ಭವನ್ನು ಸ್ಮರಿಸಲು ಅಕ್ಟೋಬರ್ 27 ರಂದು ಪದಾತಿಸೈನ್ಯದ ದಿನವನ್ನಾಗಿ ಆಚರಿಸಲಾಗುತ್ತದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT