ಬುಡಕಟ್ಟು ಮಹಿಳೆಯರೊಂದಿಗೆ ರಾಹುಲ್ ಡ್ಯಾನ್ಸ್ 
ದೇಶ

ತೆಲಂಗಾಣದಲ್ಲಿ ಭಾರತ್ ಜೋಡೋ ಯಾತ್ರೆ: ಬುಡಕಟ್ಟು ಮಹಿಳೆಯರೊಂದಿಗೆ ರಾಹುಲ್ ಡ್ಯಾನ್ಸ್! ವಿಡಿಯೋ

 ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಗೆ ನೆರೆಯ ತೆಲಂಗಾಣದಲ್ಲೂ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಇಂದು ಧರ್ಮಪುರ್ ನಿಂದ ಯಾತ್ರೆ ಪುನರ್ ಆರಂಭವಾದ ಕೆಲ ತಾಸುಗಳ ಬಳಿಕ ರಾಹುಲ್ ಗಾಂಧಿ ಆದಿವಾಸಿ ಸಮುದಾಯದ ಸಾಂಪ್ರದಾಯಿಕ ಡ್ಯಾನ್ಸ್ ಮಾಡಿದ್ದಾರೆ. 

ಧರ್ಮಪುರ್:  ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನೇತೃತ್ವದಲ್ಲಿ ಭಾರತ್ ಜೋಡೋ ಯಾತ್ರೆಗೆ ನೆರೆಯ ತೆಲಂಗಾಣದಲ್ಲೂ ಭಾರೀ ಜನಬೆಂಬಲ ವ್ಯಕ್ತವಾಗುತ್ತಿದೆ. ಇಂದು ಧರ್ಮಪುರ್ ನಿಂದ ಯಾತ್ರೆ ಪುನರ್ ಆರಂಭವಾದ ಕೆಲ ತಾಸುಗಳ ಬಳಿಕ ರಾಹುಲ್ ಗಾಂಧಿ ಆದಿವಾಸಿ ಸಮುದಾಯದ ಸಾಂಪ್ರದಾಯಿಕ ಡ್ಯಾನ್ಸ್ ಮಾಡಿದ್ದಾರೆ. 

ತೆಲಂಗಾಣದ ಭದ್ರಚಾಲಂನ ಬುಡಕಟ್ಟು ಮಹಿಳೆಯರೊಂದಿಗೆ 'ಕೊಮ್ಮು ಕೊಯಾ' ಎಂಬ ನೃತ್ಯಕ್ಕೆ ರಾಹುಲ್ ಗಾಂಧಿ ಹೆಜ್ಜೆ ಹಾಕಿದರು. ಇವರೊಂದಿಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ. ಸಿ. ವೇಣುಗೋಪಾಲ್ ಮತ್ತಿತರ ಕಾಂಗ್ರೆಸ್ ಮುಖಂಡರು ಕೂಡಾ ಡ್ಯಾನ್ಸ್ ಮಾಡಿದ್ದಾರೆ.

ಈ ವಿಡಿಯೋ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ  ವೈರಲ್ ಆಗುತ್ತಿದೆ. ನಂತರ ಮಾರ್ಷಲ್ ಆರ್ಟ್ಸ್ ವಿದ್ಯಾರ್ಥಿಗಳೊಂದಿಗೆ ರಾಹುಲ್ ಗಾಂಧಿ ಸಂವಾದ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾರ್ಚ್ 30 ರಿಂದ ಏಪ್ರಿಲ್ 1ರವರೆಗೆ ಐತಿಹಾಸಿಕ ಬೆಂಗಳೂರು ಕರಗ!

ನಟಿ ಜೊತೆ ವಿಜಯ್ ಅನೈತಿಕ ಸಂಬಂಧ?: 27 ವರ್ಷದ ದಾಂಪತ್ಯ ಕಡಿದುಕೊಳ್ಳಲು ಮುಂದಾದ ಪತ್ನಿ; TN BJP ಅಧ್ಯಕ್ಷ ಹೇಳಿದ್ದೆ ನಿಜವಾಯ್ತಾ?

'ದಿ ಕೇರಳ ಸ್ಟೋರಿ-2': ಬಿಡುಗಡೆಗೆ ತಡೆ ಆದೇಶ ತೆರವುಗೊಳಿಸಿದ ಹೈಕೋರ್ಟ್ ವಿಭಾಗೀಯ ಪೀಠ!

ಕೋಲ್ಕತ್ತಾದಲ್ಲಿ 5.4 ರಷ್ಟು ತೀವ್ರತೆಯ ಭೂಕಂಪ: ವೇದಿಕೆಯಲ್ಲಿ ಭಾಷಣ ಮಾತನಾಡುತ್ತಿದ್ದಾಗ ಅಲುಗಾಡಿದ ಕೇಂದ್ರ ಸಚಿವರು! Video

ಮದುವೆ ಬಳಿಕ ಮೊದಲ ಬಾರಿಗೆ ಸಾರ್ವಜನಿಕವಾಗಿ ಕಾಣಿಸಿಕೊಂಡ ರಶ್ಮಿಕಾ ಮಂದಣ್ಣ- ವಿಜಯ್ ದೇವರಕೊಂಡ ದಂಪತಿ!

SCROLL FOR NEXT