ರಾಹುಲ್ ಗಾಂಧಿಯನ್ನು ಸಾಯಿಬಾಬಾಗೆ ಹೋಲಿಸಿದ ರಾಬರ್ಟ್ ವಾದ್ರ
ರಾಹುಲ್ ಗಾಂಧಿಯನ್ನು ಉದ್ಯಮಿ ರಾಬರ್ಟ್ ವಾದ್ರ ಸಾಯಿಬಾಬಗೆ ಹೋಲಿಕೆ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ದೇಶ ಬದಲಾವಣೆಯನ್ನು ಕಾಣಲಿದೆ ಎಂದು ಹೇಳಿದ್ದಾರೆ.
ರಾಹುಲ್ ಗಾಂಧಿಯನ್ನು ಉದ್ಯಮಿ ರಾಬರ್ಟ್ ವಾದ್ರ ಸಾಯಿಬಾಬಗೆ ಹೋಲಿಕೆ ಮಾಡಿದ್ದು, ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯಿಂದ ದೇಶ ಬದಲಾವಣೆಯನ್ನು ಕಾಣಲಿದೆ ಎಂದು ಹೇಳಿದ್ದಾರೆ.
ಭಾರತ್ ಜೋಡೊ ಯಾತ್ರೆಯೊಂದಿಗೆ ಸಹಸ್ರಾರು ಸಂಖ್ಯೆಯಲ್ಲಿ ಜನತೆ ತಮ್ಮನ್ನು ಜೋಡಿಸಿಕೊಂಡಿದ್ದು, ರಾಹುಲ್ ಗಾಂಧಿಯನ್ನು ಭವಿಷ್ಯದ ಭರವಸೆ ಎಂಬಂತೆ ನೋಡುತ್ತಿದ್ದಾರೆ ಎಂದು ವಾಧ್ರ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಮಹಾರಾಷ್ಟ್ರದ ಅಹ್ಮದ್ ನಗರದಲ್ಲಿರುವ ಶಿರಡಿ ಟೌನ್ ನ ಗೆ ಭೇಟಿ ನೀಡಿರುವ ವಾದ್ರ, ಶಿರಡಿ ಸಾಯಿಬಾಬ ದೇವಾಲಯಕ್ಕೆ ಭೇಟಿ ನೀಡಿದ್ದು, ರಾಹುಲ್ ಗಾಂಧಿ ಸಹ ಸಾಯಿಬಾಬಾ ಮಾದರಿಯಲೇ ಏಕತೆಯನ್ನು ಪ್ರಚಾರ ಮಾಡುತ್ತಿದ್ದಾರೆ ಸಾಯಿಬಾಬಾ ಅವರಂತೆಯೇ ಯೋಚಿಸುತ್ತಿದ್ದಾರೆ ಎಂದು ವಾದ್ರ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.