ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 4,417 ಹೊಸ ಪ್ರಕರಣ, 23 ಜನರು ಸಾವು

ಕಳೆದ 24 ಗಂಟೆಗಳ ಅವಧಿಯಲ್ಲಿ 4,417 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,44,66,862 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳ ಅವಧಿಯಲ್ಲಿ 4,417 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಒಟ್ಟು ಸೋಂಕಿತರ ಸಂಖ್ಯೆ 4,44,66,862 ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಮಂಗಳವಾರ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 52,336ಕ್ಕೆ ಇಳಿಕೆಯಾಗಿದೆ. ಇದೇ ಅಧಿಯಲ್ಲಿ ಕೇರಳದಲ್ಲಿ ಒಬ್ಬರು ಸೇರಿದಂತೆ 23 ಜನರು ಸಾವಿಗೀಡಾಗುವ ಮೂಲಕ ಈವರೆಗೆ 5,28,030 ಜನರು ಸೋಂಕಿನಿಂದ ಮೃತಪಟ್ಟಿದ್ದಾರೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.12ರಷ್ಟು ಸಕ್ರಿಯ ಪ್ರಕರಣಗಳಿದ್ದರೆ, ರಾಷ್ಟ್ರೀಯ ಕೋವಿಡ್ ಚೇತರಿಕೆ ದರವು ಶೇ 98.69ರಷ್ಟಿದೆ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಜೂನ್ 6 ರಂದು 24 ಗಂಟೆಗಳ ಅವಧಿಯಲ್ಲಿ ಭಾರತದಲ್ಲಿ 3,714 ಹೊಸ ಪ್ರಕರಣಗಳು ವರದಿಯಾಗಿದ್ದವು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

ದಲಿತಾಸ್ತ್ರದ ಮೂಲಕ ಕಟ್ಟಿಹಾಕಲು ಸಿದ್ದು ಬಣ ಕಸರತ್ತು: ತೆರಮರೆಯಲ್ಲಿ ಡಿಕೆಶಿ ಬೆಂಬಲಿಗರ ಮಸಲತ್ತು; ಅಂತರ್ಯುದ್ಧದಲ್ಲಿ ಯಾರಿಗಿದೆ ಗೆಲ್ಲುವ ತಾಕತ್ತು?

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ಆರೋಗ್ಯ ಇಲಾಖೆಯಿಂದ ಉರ್ದು ಭಾಷೆ ಆಹ್ವಾನ ಪತ್ರಿಕೆ: ಜನರನ್ನು ದಾರಿ ತಪ್ಪಿಸಲೇಬೇಕು ಎಂಬ ಹಠಕ್ಕೆ ಬಿದ್ದಿದ್ದೀರಾ?

SCROLL FOR NEXT