ಪ್ರಾತಿನಿಧಿಕ ಚಿತ್ರ 
ದೇಶ

ಕೋವಿಡ್-19: ಕಳೆದ 24 ಗಂಟೆಗಳಲ್ಲಿ 4,369 ಹೊಸ ಪ್ರಕರಣ, ಕೇರಳದಲ್ಲಿ 7 ಸೇರಿದಂತೆ 20 ಜನರು ಸಾವು

ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,369 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,04,949ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ನವದೆಹಲಿ: ಕಳೆದ 24 ಗಂಟೆಗಳಲ್ಲಿ ದೇಶದಾದ್ಯಂತ 4,369 ಹೊಸ ಕೊರೊನಾವೈರಸ್ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಒಟ್ಟು ಸೋಂಕಿತರ ಸಂಖ್ಯೆ 4,45,04,949ಕ್ಕೆ ಏರಿಕೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.

ಮುಂಜಾನೆ 8 ಗಂಟೆಗೆ ಲಭ್ಯವಾದ ಮಾಹಿತಿ ಪ್ರಕಾರ, ಇದೇ ಅವಧಿಯಲ್ಲಿ ಕೇರಳದಲ್ಲಿ 7 ಸೇರಿದಂತೆ 20 ಜನರು ಸಾವಿಗೀಡಾಗಿದ್ದು, ಈವರೆಗೆ ಒಟ್ಟು 5,28,185 ಜನರು ಮೃತಪಟ್ಟಿದ್ದಾರೆ. ಸದ್ಯ ದೇಶದಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 5,28,185 ಕ್ಕೆ ಇಳಿಕೆಯಾಗಿದೆ.

ಒಟ್ಟು ಸೋಂಕು ಪ್ರಕರಣಗಳ ಪೈಕಿ ಶೇ 0.10ರಷ್ಟು ಸಕ್ರಿಯ ಪ್ರಕರಣಗಳಿದ್ದು, ರಾಷ್ಟ್ರೀಯ ಕೋವಿಡ್ ಚೇತರಿಕೆ ದರ ಶೇ 98.71ರಷ್ಟಿದೆ ಎಂದು ಸಚಿವಾಲಯ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ