ಚಂಡೀಗಢ ವಿವಿ ಪ್ರಕರಣ ಖಂಡಿಸಿ ವಿದ್ಯಾರ್ಥಿಗಳ ಪ್ರತಿಭಟನೆ 
ದೇಶ

ವಿವಿ ವಿದ್ಯಾರ್ಥಿನಿಯರ ಎಂಎಂಎಸ್ ಲೀಕ್ ಪ್ರಕರಣ; ಶಿಮ್ಲಾ ವ್ಯಕ್ತಿಯ ಬಂಧನ 

ಪಂಜಾಬ್ ನ ಚಂಡೀಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಮ್ಲಾ ಮೂಲದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

ಚಂಡೀಗಢ: ಪಂಜಾಬ್ ನ ಚಂಡೀಗಢ ವಿಶ್ವವಿದ್ಯಾನಿಲಯದ ವಿದ್ಯಾರ್ಥಿನಿಯರ ಆಕ್ಷೇಪಾರ್ಹ ವೀಡಿಯೋ ಲೀಕ್ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿಮ್ಲಾ ಮೂಲದ ಓರ್ವ ವ್ಯಕ್ತಿಯನ್ನು ಬಂಧಿಸಲಾಗಿದೆ.

ಪ್ರಕರಣದಲ್ಲಿ ಬಂಧನಕ್ಕೊಳಗಾಗುತ್ತಿರುವ 2 ನೇ ಆರೋಪಿ ಈತ. ಇದಕ್ಕೂ ಮುನ್ನ ಪಂಜಾಬ್ ಪೊಲೀಸರು ಹಾಸ್ಟೆಲ್ ನ ಸಹವಾಸಿಗಳ ಆಕ್ಷೇಪಾರ್ಹ ವೀಡಿಯೋಗಳನ್ನು ಚಿತ್ರೀಕರಿಸಿದ ಆರೋಪದ ಅಡಿ  ವಿಶ್ವವಿದ್ಯಾನಿಲಯದ ಓರ್ವ ವಿದ್ಯಾರ್ಥಿನಿಯನ್ನು ಬಂಧಿಸಿದ್ದರು.

ಶಿಮ್ಲಾ ಮೂಲದ 23 ವರ್ಷದ ಸನ್ನಿ ಮೆಹ್ತಾ ಈಗ ಬಂಧನಕ್ಕೊಳಗಾಗಿರುವ ವ್ಯಕ್ತಿ ಆಗಿದ್ದು, ಬಂಧನಕ್ಕೊಳಗಾಗಿರುವ ವಿದ್ಯಾರ್ಥಿನಿ ರೋಹ್ರು ನಿವಾಸಿಯಾಗಿದ್ದು, ಆರೋಪಿ ಮಹಿಳಾ ವಿದ್ಯಾರ್ಥಿನಿಗೆ ಬಂಧಿತ ವ್ಯಕ್ತಿ ಪರಿಚಯವಿದ್ದ ಎಂದು ಪಂಜಾಬ್ ಪೊಲೀಸರು ತಿಳಿಸಿದ್ದಾರೆ. 

ಆರೋಪಿ ವಿದ್ಯಾರ್ಥಿನಿಯ ಮೊಬೈಲ್ ನ ವಿಧಿವಿಜ್ಞಾನ ತನಿಖೆ ನಡೆಸುತ್ತೇವೆ ಎಂದು ಕಮ್ಯುನಿಟಿ ವಿಭಾಗದ ಎಡಿಜಿಪಿ ಗುರ್ಪ್ರೀತ್ ದೇವೋ ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video

‘ದಯವಿಟ್ಟು ಮಲಗಬೇಡಿ, ನಮಗೆ ನೀವು ಬೇಕು’: ಸಾವಿನ ದವಡೆಯಲ್ಲಿದ್ದ ಸ್ಮಿತ್ ಮಚ್ಚರ್'ಗೆ ಧೈರ್ಯ ತುಂಬಿದ ದಂತ ವೈದ್ಯ, Flydubai ವಿಮಾನದಲ್ಲಿ ಆ 45 ನಿಮಿಷಗಳಲ್ಲಿ ನಡೆದಿದ್ದೇನು..?

‘ಮತ ಕಳ್ಳತನ’ದ ಆರೋಪದಲ್ಲಿ ಹುರುಳಿಲ್ಲ, ಸುಖಾಸುಮ್ಮನೆ ರಾಹುಲ್ ಗಾಂಧಿಯಿಂದ ಗೊಂದಲ ಸೃಷ್ಟಿ: ಹೆಚ್‌.ಡಿ. ಕುಮಾರಸ್ವಾಮಿ ಆರೋಪ