ಪ್ರಾತಿನಿಧಿಕ ಚಿತ್ರ 
ದೇಶ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾದ ಗಡಿ ನಿಯಂತ್ರಣ ರೇಖೆಯ ಬಳಿ ಇಬ್ಬರು ಉಗ್ರರ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಾನುವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಉಗ್ರರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಪ್ವಾರಾ ಜಿಲ್ಲೆಯ ಮಚಿಲ್ ಸೆಕ್ಟರ್‌ನ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಭಾನುವಾರ ಇಬ್ಬರು ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಉಗ್ರರ ಗುರುತನ್ನು ಪತ್ತೆ ಹಚ್ಚಲಾಗುತ್ತಿದೆ.

ಕುಪ್ವಾರದ ಮಚಿಲ್ ಪ್ರದೇಶದ ಟೆಕ್ರಿ ನಾರ್ ಎಲ್‌ಒಸಿ ಬಳಿ ಭದ್ರತಾ ಪಡೆ ಮತ್ತು ಕುಪ್ವಾರ ಪೊಲೀಸರು ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ ಎಂದು ಕಾಶ್ಮೀರ ವಲಯ ಪೊಲೀಸರು ಟ್ವೀಟ್‌ ಮಾಡಿದ್ದಾರೆ.

'ಉಗ್ರರಿಂದ 02 ಎಕೆ 47 ರೈಫಲ್‌ಗಳು, 02 ಪಿಸ್ತೂಲ್‌ಗಳು ಮತ್ತು 04 ಹ್ಯಾಂಡ್ ಗ್ರೆನೇಡ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಲಾಗುತ್ತಿದೆ' ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್ ನಾಯಕರ 'ಹತ್ಯೆಗೆ ಪ್ರತೀಕಾರ': ಆಪಲ್, ಗೂಗಲ್ ಸೇರಿ 18 ಅಮೆರಿಕ ಕಂಪನಿಗಳ ಮೇಲೆ ದಾಳಿ; IRGC ಪ್ರತಿಜ್ಞೆ

"ಬನ್ನಿ, ನಾವು ಕಾಯುತ್ತಿದ್ದೇವೆ": ಅಮೆರಿಕ ಸೇನೆಗೆ ಇರಾನ್ ಸವಾಲು; Video ಬಿಡುಗಡೆ

IPL 2026: ಗುಜರಾತ್ ಟೈಟಾನ್ಸ್ ವಿರುದ್ಧ ಪಂಜಾಬ್ ಕಿಂಗ್ಸ್ ರೋಚಕ ಗೆಲುವು

Sex Video ಪ್ರಕರಣ: ಸ್ವಯಂ ಘೋಷಿತ 'ದೇವಮಾನವ'ನ 4 ಸಿಮ್ ಕಾರ್ಡ್ ವಶಕ್ಕೆ; ಸ್ಫೋಟಕ ಮಾಹಿತಿ ಬಹಿರಂಗ!

'ಗಲ್ಲಿಗೇರಿಸುವ ಕಾನೂನಿಗೆ ಅಂಗೀಕಾರ: 90 ದಿನಗಳಲ್ಲಿ 11,000 ಪ್ಯಾಲೆಸ್ತೀನಿಯರು ನೇಣಿಗೆ? ಸಿಹಿಹಂಚಿ ಸಂಭ್ರಮಿಸಿದ ಇಸ್ರೇಲ್ ಸಂಸದರು, Video!

SCROLL FOR NEXT