ಭಯೋತ್ಪಾದಕರು 
ದೇಶ

ಭಾರತೀಯ ಸೇನೆಯ ಎನ್‌ಕೌಂಟರ್‌ನಲ್ಲಿ ಜೈಶ್ ಸಂಘಟನೆಯ ಉಗ್ರ ಬಲಿ!

ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಜೈಶ್-ಎ-ಮೊಹಮ್ಮದ್ ಭಯೋತ್ಪಾದಕನನ್ನು ಹತ್ಯೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಜಿಲ್ಲೆಯ ಬಟ್ಪೋರಾ ಗ್ರಾಮದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಇಬ್ಬರು ನಾಗರಿಕರು ಹಾಗೂ ಯೋಧರೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಬಟ್ಪೋರಾದಲ್ಲಿ ಭಯೋತ್ಪಾದಕರು ಅಡಗಿರುವ ಬಗ್ಗೆ ಖಚಿತ ಮಾಹಿತಿ ಮೇರೆಗೆ ಭದ್ರತಾ ಪಡೆಗಳು ಕಾರ್ಯಾಚರಣೆ ಆರಂಭಿಸಿವೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಭಯೋತ್ಪಾದಕರು ಭದ್ರತಾ ಪಡೆಗಳತ್ತ ಗುಂಡು ಹಾರಿಸಿದಾಗ ಶೋಧ ಕಾರ್ಯಾಚರಣೆ ಎನ್‌ಕೌಂಟರ್‌ಗೆ ತಿರುಗಿತು ಎಂದು ಅವರು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal Floods: ಸಾವಿನ ಸಂಖ್ಯೆ 359ಕ್ಕೆ ಏರಿಕೆ; 288 ಭಾರತೀಯರು ಸೇರಿ 826 ಮಂದಿ ನಾಪತ್ತೆ; ಮತ್ತೆ ಪ್ರವಾಹ ಭೀತಿ! ಹೊಸ ಸರೋವರ ಪತ್ತೆ!

Nepal floods: ನೇಪಾಳ ಪ್ರವಾಹದ ಭೀಕರತೆ, 150 ಕಿ.ಮೀ ದೂರದ ಉತ್ತರ ಪ್ರದೇಶಕ್ಕೆ ಕೊಚ್ಚಿಕೊಂಡು ಬಂದ ಶವಗಳು!

Nepal Floods: ಭೀಕರ ಪ್ರವಾಹದಲ್ಲಿ 30 ದೇಶಗಳ ನಾಗರೀಕರು ನಾಪತ್ತೆ, ಅಮೆರಿಕದವರೇ ಅತಿ ಹೆಚ್ಚು!

ಭಾರತ-ಶ್ರೀಲಂಕಾ 2ನೇ ಟೆಸ್ಟ್ ಡ್ರಾದಲ್ಲಿ ಅಂತ್ಯ; WTC ಪಾಯಿಂಟ್ಸ್‌ ಟೇಬಲ್‌ನಲ್ಲಿ ಟೀಂ ಇಂಡಿಯಾಗೆ ಭಾರೀ ಹೊಡೆತ!

ಪಕ್ಷದ ಹಿತಕ್ಕಾಗಿ ನಾಗೇಂದ್ರ ಯಾವುದೇ ತ್ಯಾಗಕ್ಕೂ ಸಿದ್ಧ, ಆದ್ರೆ...: ಹೈಕಮಾಂಡ್ ಭೇಟಿ ಬಳಿಕ CM ಶಿವಕುಮಾರ್