ಸಿಬಿಐ (ಸಂಗ್ರಹ ಚಿತ್ರ) 
ದೇಶ

ಸಿಬಿಐ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರ್ ವಾಲ್, ಸಂಪತ್ ಮೀನಾ ಮುಂದುವರಿಕೆ

ಕೇಂದ್ರ ತನಿಖಾ ದಳ (ಸಿಬಿಐ)ದ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್‌ ಮತ್ತು ಸಂಪತ್ ಮೀನಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ವಿಸ್ತರಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ)ದ ಜಂಟಿ ನಿರ್ದೇಶಕರಾಗಿ ರಾಕೇಶ್ ಅಗರವಾಲ್‌ ಮತ್ತು ಸಂಪತ್ ಮೀನಾ ಅವರ ಅಧಿಕಾರಾವಧಿಯನ್ನು ಕೇಂದ್ರ ಸರ್ಕಾರವು ವಿಸ್ತರಿಸಿದೆ ಎಂದು ಸಿಬ್ಬಂದಿ ಸಚಿವಾಲಯದ ಆದೇಶದಲ್ಲಿ ತಿಳಿಸಲಾಗಿದೆ.

ರಾಕೇಶ್‌ ಅಗರವಾಲ್‌ ಅವರ ಅಧಿಕಾರಾವಧಿಯನ್ನು ಸೆಪ್ಟೆಂಬರ್ 2 ರಿಂದ ಆರು ತಿಂಗಳ ಅವಧಿಗೆ ವಿಸ್ತರಿಸಲು ಸಂಪುಟದ ನೇಮಕಾತಿ ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ಹೇಳಲಾಗಿದೆ. ಅಗರವಾಲ್‌ ಅವರು ಹಿಮಾಚಲ ಪ್ರದೇಶ ಕೇಡರ್‌ನ 1994ರ ಬ್ಯಾಚ್‌ನ ಐಪಿಎಸ್‌ ಅಧಿಕಾರಿ.

1994ರ ಬ್ಯಾಚ್‌ನ ಜಾರ್ಖಂಡ್ ಕೇಡರ್‌ನ ಐಪಿಎಸ್ ಅಧಿಕಾರಿ ಮೀನಾ ಅವರ ಅಧಿಕಾರಾವಧಿಯನ್ನು 2024ರ ಸೆಪ್ಟೆಂಬರ್ 21 ರವರೆಗೆ ವಿಸ್ತರಿಸಲು ಸಮಿತಿಯು ಅನುಮೋದನೆ ನೀಡಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಮಹಾಲಯ ಅಮಾವಾಸ್ಯೆಯಂದು ಪಿಡಬ್ಲೂಡಿ ಕಚೇರಿಯಲ್ಲಿ ವಾಮಾಚಾರ!

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!