ಲತಾ ಮಂಗೇಶ್ಕರ್ 
ದೇಶ

ಗಾನಕೋಗಿಲೆ ಲತಾ ಮಂಗೇಶ್ಕರ್ ಜನ್ಮಜಯಂತಿ: ಪ್ರಧಾನಿ ಮೋದಿ ಗೌರವ; ಅಯೋಧ್ಯೆಯ ಚೌಕವೊಂದಕ್ಕೆ ಗಾಯಕಿ ಹೆಸರು

ಅಪ್ರತಿಮ ಗಾಯಕಿ, ಗಾನಕೋಗಿಲೆ  ಲತಾ ಮಂಗೇಶ್ಕರ್ ಅವರ ಜನ್ಮಜಯಂತಿಯಾದ ಸೆಪ್ಟೆಂಬರ್ 28ರ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ನವದೆಹಲಿ: ಅಪ್ರತಿಮ ಗಾಯಕಿ, ಗಾನಕೋಗಿಲೆ  ಲತಾ ಮಂಗೇಶ್ಕರ್ ಅವರ ಜನ್ಮಜಯಂತಿಯಾದ ಸೆಪ್ಟೆಂಬರ್ 28ರ ಪ್ರಯುಕ್ತ ಪ್ರಧಾನಿ ನರೇಂದ್ರ ಮೋದಿ ಶ್ರದ್ಧಾಂಜಲಿ ಸಲ್ಲಿಸಿದ್ದಾರೆ. 

ಅಯೋಧ್ಯೆಯಲ್ಲಿರುವ ಚೌಕಕ್ಕೆ ಲತಾ ಮಂಗೇಶ್ಕರ್ ಅವರ ಹೆಸರನ್ನು ಇಡಲಾಗುವುದು, ಇದು ಅವರಿಗೆ ನಾವು ಸಲ್ಲಿಸುವ ಗೌರವವಾಗಿದೆ ಎಂದಿದ್ದಾರೆ. 

ಈ ಕುರಿತು ಟ್ವೀಟ್ ಮಾಡಿರುವ ಅವರು, ಲತಾ ದೀದಿ ಅವರ ಜನ್ಮ ವಾರ್ಷಿಕೋತ್ಸವದಂದು ನಾನು ನೆನಪಿಸಿಕೊಳ್ಳುತ್ತೇನೆ. ಪ್ರೀತಿಗೆ ಅನ್ವರ್ಥವೆಂಬಂತೆ ಇದ್ದರು. ಅಯೋಧ್ಯೆಯ ಚೌಕ್‌ಗೆ ಅವರ ಹೆಸರನ್ನಿಡುತ್ತೇವೆ. ಭಾರತದ ದಂತಕಥೆಗಳಲ್ಲಿ ಒಬ್ಬರಾದ ಲತಾ ದೀದಿಯವರಿಗೆ ನಾವು ಸಲ್ಲಿಸುವ ಗೌರವ ಎಂದಿದ್ದಾರೆ. 

1929 ರಲ್ಲಿ ಜನಿಸಿದ ಲತಾ ಮಂಗೇಶ್ಕರ್ ದಶಕಗಳ ಕಾಲ ಗಾಯನಲೋಕದ ಸಾಮ್ರಾಜ್ಞಿಯಾಗಿ ಮೆರೆದವರು. ಕಳೆದ ಫೆಬ್ರವರಿ ತಿಂಗಳಲ್ಲಿ ಇಹಲೋಕ ತ್ಯಜಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೈಕಮಾಂಡ್ ಅದೇಶ ಪಾಲನೆ: ಗುರುವಾರ ಬೆಳಗ್ಗೆ 10.30ಕ್ಕೆ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ ಸಿಎಂ ಸಿದ್ದರಾಮಯ್ಯ; Video

SIR ಪ್ರಕ್ರಿಯೆಗೆ ಸುಪ್ರೀಂ ಕೋರ್ಟ್ ಗ್ರೀನ್ ಸಿಗ್ನಲ್; ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಅಗತ್ಯ ಎಂದ ನ್ಯಾಯಪೀಠ..!

Mysuru Rain: ಸಿಡಿಲು ಬಡಿದು ಬೆಂಗಳೂರಿನ ಟೆಕ್ಕಿ ಸಾವು

ರಾಜ್ಯದ ಮುಂದಿನ ಮುಖ್ಯಮಂತ್ರಿಯಾಗಿ ಡಿ.ಕೆ ಶಿವಕುಮಾರ್ ಹೆಸರು ಬಹುತೇಕ ಫೈನಲ್? ಕಾಂಗ್ರೆಸ್‌ನಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ..!

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

SCROLL FOR NEXT