ಕಾರಿನ ಹಿಂಬದಿಯಲ್ಲಿ ಸ್ಫೋಟ 
ದೇಶ

ಶ್ರೀನಗರ: ಖಾಸಗಿ ಕಾರೊಂದರಲ್ಲಿ ಸ್ಫೋಟ, ಅಪಾಯದಿಂದ ಪಾರಾದ ವೃದ್ಧ ದಂಪತಿ

ಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

ಶ್ರೀನಗರ: ಶ್ರೀನಗರದಲ್ಲಿ ಭಾನುವಾರ ಖಾಸಗಿ ಕಾರೊಂದರಲ್ಲಿ ಸ್ಫೋಟ ಸಂಭವಿಸಿದೆ. ಆದರೆ ಅದರಲ್ಲಿದ್ದ ವೃದ್ಧ ದಂಪತಿ ಸೇರಿದಂತೆ ಯಾರಿಗೂ ಗಾಯಗಳಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

'ಬೌಲೆವಾರ್ಡ್ ರಸ್ತೆಯಲ್ಲಿ JK01M 0878 ಸಂಖ್ಯೆಯ ಹೋಂಡಾ ಸಿಟಿ ವಾಹನದ ಹಿಂಬದಿಯಲ್ಲಿ ಸ್ಫೋಟ ಸಂಭವಿಸಿದೆ' ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. 

ಸ್ಫೋಟದ ಸಮಯದಲ್ಲಿ ಕ್ರಾಲ್‌ಸಂಗ್ರಿ ನಿಶಾತ್ ನಿವಾಸಿಗಳಾದ ಹಫೀಜುಲ್ಲಾ ಭಟ್ ಮತ್ತು ಅವರ ಪತ್ನಿ ಎಂದು ಗುರುತಿಸಲಾದ ದಂಪತಿ ಕಾರಿನಲ್ಲಿದ್ದರು. ಇಬ್ಬರೂ ಸುರಕ್ಷಿತವಾಗಿದ್ದಾರೆ.

ಪ್ರಾಥಮಿಕ ತನಿಖೆಯಲ್ಲಿ, ಕೆಲವು ಸಲಕರಣೆಗಳ ವೈಫಲ್ಯದಿಂದ ಕಡಿಮೆ ತೀವ್ರತೆಯ ಸ್ಫೋಟ ಸಂಭವಿಸಿದಂತೆ ತೋರುತ್ತಿದೆ. ಪೊಲೀಸರ ತಂಡವು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದೆ ಎಂದು ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ರಾಜ್ಯದಲ್ಲಿ ಶೇ. 90ರಷ್ಟು ಬೆಳೆ ಹಾನಿ: ಪರಿಸ್ಥಿತಿ ಗಂಭೀರ - DCM ಪರಮೇಶ್ವರ

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ