ಮೋಹನ್ ಭಾಗ್ವತ್ 
ದೇಶ

ಮಿಷನರಿಗಳು ಮಾಡಿರುವ ಸೇವೆಗಿಂತ ದಕ್ಷಿಣ ಭಾರತದ ಹಿಂದೂ ಗುರುಗಳು ಹೆಚ್ಚು ಸೇವೆ ಮಾಡಿದ್ದಾರೆ: ಮೋಹನ್ ಭಾಗ್ವತ್

ದಕ್ಷಿಣದಲ್ಲಿನ 4 ರಾಜ್ಯಗಳಲ್ಲಿ ಹಿಂದೂ ಧಾರ್ಮಿಕ ಗುರುಗಳು ಮಾಡುತ್ತಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚಿನದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಹೇಳಿದ್ದಾರೆ. 

ನವದೆಹಲಿ: ದಕ್ಷಿಣದಲ್ಲಿನ 4 ರಾಜ್ಯಗಳಲ್ಲಿ ಹಿಂದೂ ಧಾರ್ಮಿಕ ಗುರುಗಳು ಮಾಡುತ್ತಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚಿನದ್ದು ಎಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಮುಖ್ಯಸ್ಥರಾದ ಮೋಹನ್ ಭಾಗ್ವತ್ ಹೇಳಿದ್ದಾರೆ. 

ರಾಷ್ಟ್ರೀಯ ಸೇವಾ ಸಂಗಮವನ್ನುದ್ದೇಶಿಸಿ ಮಾತನಾಡಿರುವ ಮೋಹನ್ ಭಾಗ್ವತ್, ಸೇವೆ ಆರೋಗ್ಯಕರ ಸಮಾಜದ ಸೃಷ್ಟಿಗೆ ಕಾರಣವಾಗುತ್ತದೆ.  ಸಮಾಜದ ಯಾವುದೇ ವರ್ಗ ವಂಚಿತವಾಗಿದ್ದರೆ, ದೇಶದ ಸುಧಾರಣೆಗೆ ಆ ವರ್ಗವನ್ನು ಮೇಲೆತ್ತಬೇಕು ಎಂದು ಮೋಹನ್ ಭಾಗ್ವತ್ ತಿಳಿಸಿದ್ದಾರೆ.

ದೇಶದ ಬೌದ್ಧಿಕ ವಲಯದಲ್ಲಿರುವ ವ್ಯಕ್ತಿಗಳು ಸೇವೆಗಾಗಿ ಮಿಷನರಿಗಳನ್ನು ಉಲ್ಲೇಖಿಸುತ್ತಾರೆ.  ಆದರೆ ದಕ್ಷಿಣ ಭಾರತದಲ್ಲಿ ಹಿಂದೂ ಧಾರ್ಮಿಕ ಗುರುಗಳು ಮಾಡಿರುವ ಸೇವೆ ಮಿಷನರಿಗಳಿಗಿಂತಲೂ ಹೆಚ್ಚಿನದ್ದು ಎಂದು ಭಾಗ್ವತ್ ಹೇಳಿದ್ದಾರೆ. 
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Nepal floods|ನೇಪಾಳ-ಟಿಬೆಟ್ ಗಡಿಯಲ್ಲಿ ಭೀಕರ ಪ್ರವಾಹ: ಸಾವಿನ ಸಂಖ್ಯೆ 165ಕ್ಕೆ ಏರಿಕೆ; 300ಕ್ಕೂ ಹೆಚ್ಚು ಭಾರತೀಯರು ನಾಪತ್ತೆ

Toxic Box Office Collection: ಟಾಕ್ಸಿಕ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಕನ್ನಡಕ್ಕಿಂತ ಹಿಂದಿಯಲ್ಲಿ ಡಬಲ್ ಗಳಿಕೆ!

Nepal: 80 ಸೇತುವೆಗಳು ಹಾನಿ, 40 ಕಿ.ಮೀ ರಸ್ತೆಗಳು ನಾಶ

ನೇಪಾಳ ಭೀಕರ ಪ್ರವಾಹದಲ್ಲಿ ಕೊಚ್ಚಿ ಹೋದವು ಒಂಬತ್ತು ಜಲವಿದ್ಯುತ್ ಕೇಂದ್ರಗಳು!

ದಿಢೀರ್‌ ದೆಹಲಿಗೆ ತೆರಳಿದ ನಾಗೇಂದ್ರ; ಹೈಕಮಾಂಡ್ ಅಂಗಳದಲ್ಲಿ ರಾಜೀನಾಮೆ ಭವಿಷ್ಯ!