ಗ್ಯಾಂಗ್ ಸ್ಟರ್ ಅತೀಕ್, ಆರೋಪಿಗಳು 
ದೇಶ

ಗ್ಯಾಂಗ್ ಸ್ಟರ್ ಅತೀಕ್ ಹಂತಕರಿಗೆ 14 ದಿನಗಳ ನ್ಯಾಯಾಂಗ ಬಂಧನ

ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕೊಂದ ಮೂವರು ದುಷ್ಕರ್ಮಿಗಳನ್ನು ಪ್ರಯಾಗರಾಜ್‌ನ ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಪ್ರಯಾಗ್ ರಾಜ್: ದರೋಡೆಕೋರ- ರಾಜಕಾರಣಿ ಅತೀಕ್ ಅಹ್ಮದ್ ಮತ್ತು ಅವರ ಸಹೋದರ ಅಶ್ರಫ್ ಅವರನ್ನು ಕೊಂದ ಮೂವರು ದುಷ್ಕರ್ಮಿಗಳನ್ನು ಪ್ರಯಾಗರಾಜ್‌ನ ನ್ಯಾಯಾಲಯ ಭಾನುವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ.

ಶನಿವಾರ ರಾತ್ರಿ ಪ್ರಯಾಗರಾಜ್‌ನ ಶಾಹಗಂಜ್ ಪ್ರದೇಶದ ಆಸ್ಪತ್ರೆಯೊಂದರ ಹೊರಗೆ ಅತೀಕ್ ಮತ್ತು ಅವನ ಸಹೋದರನನ್ನು ಗುಂಡಿಕ್ಕಿ ಹತ್ಯೆಗೈದ ನಂತರ ಹಂತಕರಾದ ಬಂಡಾದ ಲುವ್ಲೇಶ್ ತಿವಾರಿ (22) ಹಮೀರ್‌ಪುರದ ಮೋಹಿತ್ (23) ಅಲಿಯಾಸ್ ಸನ್ನಿ (23) ಮತ್ತು ಕಾಸ್ಗಂಜ್‌ನ ಅರುಣ್ ಕುಮಾರ್ ಮೌರ್ಯ (18) ಸ್ಥಳದಲ್ಲೇ ಪೊಲೀಸರಿಗೆ ಸಿಕ್ಕಿ ಬಿದಿದ್ದರು. 

ಅತೀಕ್-ಅಶ್ರಫ್ ಹತ್ಯೆಯ ಮೂವರು ಆರೋಪಿಗಳನ್ನು ಪ್ರಯಾಗ್‌ರಾಜ್‌ನ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ ಎಂದು ಅಹ್ಮದ್ ಪರ ವಕೀಲ ಮನೀಶ್ ಖನ್ನಾ ಪಿಟಿಐ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮತಗಳ್ಳತನ' ನಡೆದಿರುವುದನ್ನು ಅಧ್ಯಕ್ಷೆ ದ್ರೌಪದಿ ಮುರ್ಮು ನಿರಾಕರಿಸಲಿಲ್ಲ, ನನಗೆ ಆಶ್ಚರ್ಯವಾಯಿತು: ರಾಹುಲ್ ಗಾಂಧಿ

ಬೆಂಗಳೂರು: ನಮ್ಮ ಮೆಟ್ರೋದಲ್ಲಿ Alt News ಸಹ ಸ್ಥಾಪಕ ಮೊಹಮ್ಮದ್ ಜುಬೈರ್ ಗೆ ಹಿಗ್ಗಾಮುಗ್ಗ ಥಳಿತ?, Video Viral

19ನೇ ಓವರ್‌ನಲ್ಲೇ 250 ರನ್ ಚೇಸ್: ಟಿ20 ಕ್ರಿಕೆಟ್‌ನಲ್ಲಿ ಭಾರತವನ್ನು ಸೋಲಿಸಿ ದಾಖಲೆ ಬರೆದ ವಿಂಡೀಸ್

CJP Protest: ಭಾರತದ ಯುವಕರು ದೆಹಲಿಗೆ ತಲುಪುವುದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ: ಚಿರಾಗ್ ಪಾಸ್ವಾನ್

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್