ದೇಶ

ದೆಹಲಿಯ ಐಟಿಬಿಪಿ ಪ್ರಧಾನ ಕಛೇರಿಯಲ್ಲಿ ಅಗ್ನಿ ಅವಘಡ

Lingaraj Badiger

ನವದೆಹಲಿ: ದೆಹಲಿಯ ಲೋಧಿ ರಸ್ತೆಯಲ್ಲಿರುವ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್(ಐಟಿಬಿಪಿ) ಫೋರ್ಸ್‌ನ ಪ್ರಧಾನ ಕಚೇರಿಯಲ್ಲಿ ಸೋಮವಾರ ಸಂಜೆ ಬೆಂಕಿ ಕಾಣಿಸಿಕೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಐಟಿಬಿಪಿ ಪ್ರಧಾನ ಕಚೇರಿಯ ಎರಡನೇ ಮಹಡಿಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಐದು ಅಗ್ನಿಶಾಮಕ ವಾಹನಳು ಸ್ಥಳಕ್ಕೆ ಧಾವಿಸಿವೆ ಎಂದು ಅವರು ಹೇಳಿದ್ದಾರೆ.

ಹೆಚ್ಚಿನ ಮಾಹಿತಿ ನಿರೀಕ್ಷಿಸಿ...

SCROLL FOR NEXT