ಸಾಂದರ್ಭಿಕ ಚಿತ್ರ 
ದೇಶ

ಮಗಳು, ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರವೆಸಗಿದ ತಂದೆಯನ್ನು ಬಂಧಿಸಿದ ಪೊಲೀಸರು!

ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಸಹರಾನ್ಪುರ: ಅಪ್ರಾಪ್ತ ಮಗಳು ಮತ್ತು ಆಕೆಯ ಸ್ನೇಹಿತೆಯ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಉತ್ತರ ಪ್ರದೇಶದ ಸಹರಾನ್ಪುರದಲ್ಲಿ ಬಂಧಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗಗಲ್ಹೆಡಿ ಪೊಲೀಸ್ ಠಾಣೆ ವ್ಯಾಪ್ತಿಯ ಗ್ರಾಮದ ಮಾಜಿ ಮುಖ್ಯಸ್ಥನನ್ನು ಶುಕ್ರವಾರ ಸಂಜೆ ಬಂಧಿಸಲಾಗಿದೆ ಎಂದು ಎಸ್‌ಪಿ ಸಿಟಿ ಅಭಿಮನ್ಯು ಮಾಂಗ್ಲಿಕ್ ಸುದ್ದಿಸಂಸ್ಥೆ ಪಿಟಿಐಗೆ ತಿಳಿಸಿದ್ದಾರೆ.

ಅಪ್ರಾಪ್ತ ಬಾಲಕಿಯು ತನ್ನ ದೂರಿನಲ್ಲಿ ತನ್ನ ತಂದೆ ತನ್ನನ್ನು ಮತ್ತು ಸಬಾಲ್ ಜಿಲ್ಲೆಯ ತನ್ನ ಸ್ನೇಹಿತೆಯನ್ನು ಅತ್ಯಾಚಾರ ಮಾಡುತ್ತಿದ್ದ ಎಂದು ಆರೋಪಿಸಿದ್ದಾಳೆ.

ಸಾಮಾಜಿಕ ಒತ್ತಡದಿಂದಾಗಿ ನಾವು ಮೌನವಾಗಿದ್ದೆವು. ಆದರೆ, ನಂತರ ಪೊಲೀಸರಿಗೆ ದೂರು ನೀಡಿದೆವು ಎಂದು ಅವರು ಹೇಳಿದರು.
ಆರೋಪಿ ವಿರುದ್ಧ ಪ್ರಕರಣ ದಾಖಲಾಗಿದ್ದು, ಸಂತ್ರಸ್ತರನ್ನು ವೈದ್ಯಕೀಯ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಎಸ್‌ಪಿ ಮಾಂಗ್ಲಿಕ್ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್‌, ಪವಿತ್ರಾ ಗೌಡಗೆ ಬಿಗ್ ಶಾಕ್: ಪ್ರದೋಷ್‌ ಮಾಫಿ ಸಾಕ್ಷಿಗೆ ಕೋರ್ಟ್‌ ಅಸ್ತು

ಪ್ರತಿಪಕ್ಷಗಳು ಸಂಪುಟದಿಂದ ವಜಾಕ್ಕೆ ಆಗ್ರಹಿಸುತ್ತಿರುವ ಮಧ್ಯೆ ಸಚಿವ ಬಿ. ನಾಗೇಂದ್ರಗೆ ಹೈಕೋರ್ಟ್ ಬಿಗ್ ರಿಲೀಫ್!

ದೇಶದ ಅತ್ಯಂತ ದುಬಾರಿ ಪೆಂಟ್‌ಹೌಸ್! ಈ ಐಷಾರಾಮಿ ಮನೆ 271 ಕೋಟಿಗೆ ಮಾರಾಟ!

ಶಿವಗಂಗೆ ಬೆಟ್ಟಕ್ಕೆ ಟ್ರೆಕ್ಕಿಂಗ್‌ ಹೋಗಿದ್ದ ಟೆಕ್ಕಿ ನಾಪತ್ತೆ: ಲ್ಯಾಪ್‌ಟಾಪ್‌ನಲ್ಲಿ ಶಾಂತಲಾ ಡ್ರಾಪ್‌ ಪಾಯಿಂಟ್‌ ಸರ್ಚ್‌; ತನಿಖೆಯಲ್ಲಿ ಸ್ಫೋಟಕ ಮಾಹಿತಿ ಬಹಿರಂಗ!

ರಷ್ಯಾ ಮೇಲೆ ಉಕ್ರೇನ್ ಭೀಕರ ದಾಳಿ: 13 ಮಂದಿ ಬಲಿ, 75 ಜನರಿಗೆ ಗಾಯ; ಇದು 4 ವರ್ಷಗಳಲ್ಲೇ ಅತ್ಯಂತ ಡೆಡ್ಲಿ ಅಟ್ಯಾಕ್!