ಅತೀಕ್ ಅಹ್ಮದ್ 
ದೇಶ

ಅತೀಕ್ ಅಹ್ಮದ್ ಕಚೇರಿಯಲ್ಲಿ ರಕ್ತದ ಕಲೆಗಳು, ಚಾಕು ಪತ್ತೆ

ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾದ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್‌ನ ಭಾಗಶಃ ಕೆಡವಲಾದ ಕಚೇರಿಯಲ್ಲಿ ಸೋಮವಾರ ರಕ್ತದ ಕಲೆಗಳು ಮತ್ತು ಚಾಕು ಪತ್ತೆಯಾಗಿದೆ.

ಲಖನೌ:  ಈ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಪ್ರಯಾಗ್ ರಾಜ್ ನಲ್ಲಿ ಗುಂಡಿಕ್ಕಿ ಹತ್ಯೆಗೈಯಲಾದ ದರೋಡೆಕೋರ-ರಾಜಕಾರಣಿ ಅತೀಕ್ ಅಹ್ಮದ್‌ನ ಭಾಗಶಃ ಕೆಡವಲಾದ ಕಚೇರಿಯಲ್ಲಿ ಸೋಮವಾರ ರಕ್ತದ ಕಲೆಗಳು ಮತ್ತು ಚಾಕು ಪತ್ತೆಯಾಗಿದೆ.

ಅತೀಕ್ ಕಚೇರಿಯ ಮೆಟ್ಟಿಲುಗಳ ಬಳಿ ರಕ್ತದ ಕಲೆಗಳು ಮತ್ತು ಚಾಕು ಪತ್ತೆಯಾಗಿದ್ದು, ಅವುಗಳನ್ನು ಪರೀಕ್ಷಿಸಿದ್ದೇನೆ ಎಂದು ಪ್ರಯಾಗ್ ರಾಜ್ ಹೆಚ್ಚುವರಿ ಪೊಲೀಸ್ ಆಯುಕ್ತ ಸತ್ಯೇಂದ್ರ ಪ್ರಸಾದ್ ತಿವಾರಿ ಹೇಳಿದ್ದಾರೆ. 

ವಿಧಿ ವಿಜ್ಞಾನ ಪ್ರಯೋಗಾಲಯದ ತಂಡ ಸ್ಥಳಕ್ಕೆ ಧಾವಿಸಿದ್ದು, ತನಿಖೆ ನಡೆಸಲಿದೆ. ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಪರಿಶೀಲಿಸಲಾಗುವುದು ಎಂದು ಅವರು ತಿಳಿಸಿದ್ದಾರೆ. ಈ ಪ್ರಕರಣ ಸಂಬಂಧ  ಹೆಚ್ಚಿನ ತನಿಖೆ ನಡೆಯುತ್ತಿದೆ.

ಇದಲ್ಲದೆ, ದರೋಡೆಕೋರ-ರಾಜಕಾರಣಿ ಅತಿಕ್ ಅಹ್ಮದ್ ಅವರ ಪುತ್ರ ಅಸದ್ ಎನ್ ಕೌಂಟರ್ ತನಿಖೆಗಾಗಿ ಉತ್ತರ ಪ್ರದೇಶ ಸರ್ಕಾರ ಇಬ್ಬರು ಸದಸ್ಯರನ್ನೊಳಗೊಂಡ ನ್ಯಾಯಾಂಗ ಆಯೋಗವನ್ನು ರಚಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹಾರ್ಮುಜ್ ತೆರೆಯಲು ಇರಾನ್ ಪರದಾಟ: ಜಲಸಂಧಿ ನಿರ್ಬಂಧಿಸಲು ತಾನೇ ನೆಟ್ಟ ಮೈನ್ಸ್ ಹುಡುಕಲು ವಿಫಲ; ಹಾಗಾದ್ರೆ ಮುಂದೇನು?

ಇಸ್ಲಾಮಾಬಾದ್‌ಗೆ ಆಗಮಿಸಿದ ಜೆಡಿ ವ್ಯಾನ್ಸ್ ವಿಮಾನಕ್ಕೆ ಪಾಕ್‌ನ ಐದು ಎಫ್-16 ಎಸ್ಕಾರ್ಟ್; Video ನೋಡಿ

ಹಾಡಹಗಲೇ, ನಡುರಸ್ತೆಯಲ್ಲಿ ಲಾಯರ್ ಗೆ ಗುಂಡಿಕ್ಕಿ ಹತ್ಯೆ, ಬೈಕ್ ಸ್ಟಾರ್ಟ್ ಆಗದೇ ಹಂತಕರ ಪರದಾಟ! Video

Viral Video: 'ರೀಲ್ಸ್‌ಗಾಗಿ ಮಗುವಿನ ಪ್ರಾಣವನ್ನೇ ಪಣಕ್ಕಿಟ್ಟ ತಂದೆ'; ಬಾಲ್ಕನಿಯಿಂದ ಜಿಗಿದ ಬಾಲಕ, ಅಪ್ಪನ ಹುಚ್ಚಾಟಕ್ಕೆ ತೀವ್ರ ಆಕ್ರೋಶ!

ಮಾತುಕತೆಗೆ ವ್ಯಾನ್ಸ್ ನೇತೃತ್ವದ ಅಮೆರಿಕಾ ತಂಡ ಇಸ್ಲಾಮಾಬಾದ್ ಗೆ ಆಗಮನ; ಲೆಬನಾನ್ ಕದನ ವಿರಾಮ, ಸ್ವತ್ತುಗಳ ಬಿಡುಗಡೆ ಪ್ರಮುಖ ಅಜೆಂಡಾ; Video

SCROLL FOR NEXT