ANI 
ದೇಶ

'ವಯಸ್ಸಿನ ಷರತ್ತು ಪೂರೈಸಿಲ್ಲ': ಸುದ್ದಿ ಸಂಸ್ಥೆ ಎಎನ್‌ಐ ಖಾತೆ ಅಮಾನತುಗೊಳಿಸಿದ ಟ್ವೀಟರ್

ಪ್ಲಾಟ್‌ಫಾರ್ಮ್‌ನಲ್ಲಿ ಖಾತೆಯನ್ನು ನಿರ್ವಹಿಸಲು ಕನಿಷ್ಠ ವಯಸ್ಸಿನ ಮಾನದಂಡಗಳನ್ನು ಪೂರೈಸದ ಕಾರಣ ಟ್ವಿಟರ್ ಶನಿವಾರ ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್(ANI) ಖಾತೆಯನ್ನು ಅಮಾನತುಗೊಳಿಸಿದೆ.

ನವದೆಹಲಿ: ಪ್ಲಾಟ್‌ಫಾರ್ಮ್‌ನಲ್ಲಿ ಖಾತೆಯನ್ನು ನಿರ್ವಹಿಸಲು ಕನಿಷ್ಠ ವಯಸ್ಸಿನ ಮಾನದಂಡಗಳನ್ನು ಪೂರೈಸದ ಕಾರಣ ಟ್ವಿಟರ್ ಶನಿವಾರ ಏಷ್ಯನ್ ನ್ಯೂಸ್ ಇಂಟರ್‌ನ್ಯಾಶನಲ್(ANI) ಖಾತೆಯನ್ನು ಅಮಾನತುಗೊಳಿಸಿದೆ.

ANI ಸಂಪಾದಕಿ ಸ್ಮಿತಾ ಪ್ರಕಾಶ್ ಅವರು ಮೈಕ್ರೋ-ಬ್ಲಾಗಿಂಗ್ ಟ್ವೀಟರ್ ಕಳುಹಿಸಿದ ಇ-ಮೇಲ್‌ನ ಸ್ಕ್ರೀನ್‌ಶಾಟ್ ಅನ್ನು ಟ್ವೀಟ್ ಮಾಡಿ ಹ್ಯಾಂಡಲ್ ಲಾಕ್ ಆಗಿದೆ ಎಂದು ತಿಳಿಸಿದ್ದಾರೆ.

ಟ್ವಿಟರ್ ಖಾತೆಯನ್ನು ರಚಿಸಲು ನಿಮಗೆ ಕನಿಷ್ಠ 13 ವರ್ಷ ವಯಸ್ಸಾಗಿರಬೇಕು ಎಂದು ಮೇಲ್‌ನಲ್ಲಿ ಬರೆಯಲಾಗಿದೆ. ನೀವು ಈ ವಯಸ್ಸಿನ ಮಾನದಂಡಗಳನ್ನು ಪೂರೈಸಿಲ್ಲ ಎಂದು Twitter ನಿರ್ಧರಿಸಿದೆ. ಆದ್ದರಿಂದ ನಿಮ್ಮ ಖಾತೆಯನ್ನು ಲಾಕ್ ಮಾಡಲಾಗಿದೆ. ಅಲ್ಲದೆ Twitter ನಿಂದ ಅಮಾನತು ಮಾಡಲಾಗಿದೆ ಎಂದು ತಿಳಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT