ಸಾಂದರ್ಭಿಕ ಚಿತ್ರ 
ದೇಶ

ಕುಲ್ಗಾಮ್ ಎನ್ ಕೌಂಟರ್: ತೀವ್ರ ಗಾಯಗೊಂಡಿದ್ದ ಮೂವರು ಯೋಧರು ಹುತಾತ್ಮ

ಜಮ್ಮು-ಕಾಶ್ಮೀರದ ಶ್ರೀನಗರದ ಕುಲ್ಗಾಮ್ ನಲ್ಲಿ ಕಳೆದ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ತೀವ್ರ ಗಾಯಗೊಂಡಿದ್ದ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ಶ್ರೀನಗರ: ಜಮ್ಮು-ಕಾಶ್ಮೀರದ ಶ್ರೀನಗರದ ಕುಲ್ಗಾಮ್ ನಲ್ಲಿ ಕಳೆದ ತಡರಾತ್ರಿ ನಡೆದ ಎನ್‌ಕೌಂಟರ್‌ನಲ್ಲಿ ತೀವ್ರ ಗಾಯಗೊಂಡಿದ್ದ ಮೂವರು ಯೋಧರು ಹುತಾತ್ಮರಾಗಿದ್ದಾರೆ. 

ನಿನ್ನೆ ಶುಕ್ರವಾರ ತಡರಾತ್ರಿ 34 ರಾಷ್ಟ್ರೀಯ ರೈಫಲ್ಸ್ ಮತ್ತು ಜಮ್ಮು-ಕಾಶ್ಮೀರ ಪೊಲೀಸರು ಕುಲ್ಗಾಮ್ ಜಿಲ್ಲೆಯ ಹಲಾನ್ ಅರಣ್ಯ ಪ್ರದೇಶದಲ್ಲಿ ಉಗ್ರರ ಚಲನವಲನ ಮತ್ತು ಶಸ್ತ್ರಾಸ್ತ್ರ, ಮದ್ದುಗುಂಡುಗಳನ್ನು ಹೊಂದಿರುವ ಶಂಕೆಯ ಮೇಲೆ ಹುಡುಕಾಟ ಆರಂಭಿಸಿದರು. 

ಈ ವೇಳೆ ಉಗ್ರರು ಏಕಾಏಕಿ ಗುಂಡಿನ ಮಳೆಗೈಯಲಾರಂಭಿಸಿದರು. ಪೊಲೀಸ್ ಮತ್ತು ರಾಷ್ಟ್ರೀಯ ರೈಫಲ್ಸ್ ನ ಜಂಟಿ ಶೋಧ ಕಾರ್ಯಾಚರಣೆ ಮೇಲೆ ಭಯೋತ್ಪಾದಕರು ಗುಂಡು ಹಾರಿಸಿದರು. 

ಇದಕ್ಕೂ ಮುನ್ನ ಮೂವರು ಯೋಧರು ತೀವ್ರವಾಗಿ ಗಾಯಗೊಂಡಿದ್ದು, ಅವರನ್ನು ಇಲ್ಲಿನ 92 ಮೂಲ ಆಸ್ಪತ್ರೆಗೆ ರವಾನಿಸಲಾಗಿದ್ದು, ಅಲ್ಲಿ ಅವರು ಹುತಾತ್ಮರಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ISIS ಉಗ್ರ ಸಂಘಟನೆಗೆ ಭಾರೀ ಹೊಡೆತ: ಅಮೆರಿಕಾ-ನೈಜೀರಿಯಾ ಜಂಟಿ ಕಾರ್ಯಾಚರಣೆಯಲ್ಲಿ ಉನ್ನತ ಕಮಾಂಡರ್ ಅಬು-ಬಿಲಾಲ್ ಅಲ್-ಮಿನುಕಿ ಹತ್ಯೆ..!

ನಟ ದರ್ಶನ್ ವಿರುದ್ಧದ 'ಮಾಧ್ಯಮ ವಿಚಾರಣೆ'ಗೆ ಹೈಕೋರ್ಟ್ ಆಕ್ಷೇಪ; ಕ್ರಮ ಕೈಗೊಳ್ಳಲು ಕೇಂದ್ರಕ್ಕೆ ಸೂಚನೆ

'ಪಾಕಿಸ್ತಾನಕ್ಕೆ ಉಪಕಾರ' ಮಾಡಲು ಇರಾನ್‌ನೊಂದಿಗೆ ಕದನವಿರಾಮ; ಪಾಕ್ ಪ್ರಧಾನಿ ಅದ್ಭುತ: ಟ್ರಂಪ್ ಶಾಕಿಂಗ್ ಹೇಳಿಕೆ

ಪ್ರಸವಾನಂತರದ ಮೊದಲ ವರ್ಷ 60 ಲೀಟರ್ ಎದೆ ಹಾಲು ದಾನ ಮಾಡಿದ ಮಾಜಿ ಬ್ಯಾಡ್ಮಿಂಟನ್ ಆಟಗಾರ್ತಿ! ಜ್ವಾಲಾ ಗುಟ್ಟಾ ಹೀಗೆ ಮಾಡಿದ್ಯಾಕೆ..?

ಮಧ್ಯಪ್ರಾಚ್ಯ ಸಂಘರ್ಷ: ಅಮೆರಿಕಾ ನಂಬಿಕೆಗೆ ಅರ್ಹವಲ್ಲ, ಭಾರತ ಬಂದರೆ ಶಾಂತಿ ಸಾಧ್ಯ- ಇರಾನ್

SCROLL FOR NEXT